ಹುಬ್ಬಳ್ಳಿ – ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಗಾರರೊಂದಿಗೆ ಮಾನ್ಯ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ಇಂದು ಚರ್ಚೆ ನಡೆಸಿದರು.
ಹುಬ್ಬಳ್ಳಿ ಪೂರ್ವ ಶಾಸಕರಾದ ಪ್ರಸಾದ್ ಅಬ್ಬಯ್ಯ, ನವಲಗುಂದ ಶಾಸಕರಾದ ಎನ್.ಹೆಚ್.ಕೋನರಡ್ಡಿ, ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿನೋದ್ ಅಸೂಟಿ, ಮಹಾನಗರ ಪಾಲಿಕೆ ಅಧ್ಯಕ್ಷರಾದ ಶಾಕಿರ್ ಸನದಿ, ಕೆಪಿಸಿಸಿ ಸದಸ್ಯರಾದ ಷಣ್ಮುಖ ಶಿವಳ್ಳಿ, ಮಾಜಿ ಶಾಸಕರಾದ ಎಂ.ಎಸ್.ಅಕ್ಕಿ, ಮಾಜಿ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಶಿವಾನಂದ ಬೆಂತೂರ್, ಮಹಾನಗರಪಾಲಿಕೆಯ ಸದಸ್ಯರು, ಪ್ರತ್ಯೇಕ ಮಹಾನಗರಪಾಲಿಕೆ ಹೋರಾಟಗಾರರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Trending Now



