Thursday, June 11, 2026
26.6 C
Belagavi

ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಲು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಕರೆ

advertisement

spot_img

ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಲು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಕರೆ

ಯೋಜನೆ ಅನುಷ್ಠಾನದಲ್ಲಿ ದೆಹಲಿ, ಕರ್ನಾಟಕದ ನಡುವೆ ಕೊಂಡಿಯಾಗಿ

ನಿಮ್ಮ ಜ್ಞಾನ, ಪ್ರತಿಭೆ, ಸಾಮರ್ಥ್ಯವನ್ನು ಕರ್ನಾಟಕದ ಪ್ರಗತಿಗೆ ಧಾರೆ ಎರೆಯಿರಿ

ನಿಮಗೆ ಬೇಕಾದ ಸಹಕಾರ ಸರಕಾರದಿಂದ ಲಭ್ಯ

ನವದೆಹಲಿ, 

ನಿಮ್ಮ ಶಕ್ತಿ ಅದಮ್ಯ. ನೀವು ಮನಸ್ಸು ಮಾಡಿದರೆ ಅಭಿವೃದ್ಧಿ ರಥ ಮುನ್ನುಗ್ಗುತ್ತದೆ. ಹೀಗಾಗಿ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಿ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಕರೆ ನೀಡಿದರು.

ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಜತೆ ಬುಧವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟ ಸಂವಾದದಲ್ಲಿ ಅವರು ಈ ಮನವಿ ಮಾಡಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿದ್ದ ಶಿವಕುಮಾರ್ ಅವರು ಇಷ್ಟು ಬೇಗ ತಮ್ಮನ್ನು ಕರೆದು ಸಭೆ ಮಾಡಿದ್ದಕ್ಕೆ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದರು.

ನಿಮ್ಮಲ್ಲಿ ಅಪಾರ ಜ್ಞಾನ ಸಂಪತ್ತಿದೆ. ಸಾಮರ್ಥ್ಯ ಇದೆ. ನಿಮ್ಮಲ್ಲಿರುವ ಆಗಾಧ ಪ್ರತಿಭೆಯನ್ನು ಕರ್ನಾಟಕದ ಪ್ರಗತಿಗೆ ವಿನಿಯೋಗಿಸಿ. ನಿಮಗೆ ಬೇಕಾದ ಸಹಕಾರವನ್ನು ಸರಕಾರ ನೀಡಲಿದೆ ಎಂದು ಸಿಎಂ ಅವರು ತಿಳಿಸಿದರು.

ಕೇಂದ್ರ ಸರಕಾರದ ಅನೇಕ ಯೋಜನೆಗಳ ಲಾಭ ರಾಜ್ಯಕ್ಕೆ ದೊರೆಯುವಂತೆ ಮಾಡುವಲ್ಲಿ ನಿಮ್ಮ ಸಹಕಾರ ಬಹು ಮುಖ್ಯ. ಕರ್ನಾಟಕದಲ್ಲಿರುವ ನಿಮ್ಮದೇ ಸಹೋದ್ಯೋಗಿಗಳ ಜತೆ ನಿರಂತರ ಸಂಪರ್ಕ, ಸಮಾಲೋಚನೆ ನಡೆಸಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ. ಬಾಕಿ ಇರುವ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಿ ಎಂದು ಹೇಳಿದರು.

ನೀವು 35 ವರ್ಷ ಸೇವೆಯಲ್ಲಿರುತ್ತಿರಿ. ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಹಗ್ಗಜಗ್ಗಾಟ ನಡೆಸುತ್ತೇವೆ. ಆದರೆ ಒಂದು ಸರಕಾರಕ್ಕೆ ಉತ್ತಮ ಹೆಸರು ತರುವ ಶಕ್ತಿ ನಿಮ್ಮ ಕೈಯಲ್ಲೇ ಇದೆ. ನಾನು ಅಧಿಕಾರಕ್ಕಾಗಿ ಅಧಿಕಾರ ಮಾಡುವವನಲ್ಲ. ಏನಾದರೂ ಸಾಧನೆ ಮಾಡಬೇಕೆಂಬ ಛಲಕ್ಕೆ ಅಧಿಕಾರ ಬಳಸುವವನು. ನಿಮ್ಮ ಸಹಕಾರ ಇದ್ದರೆ ಸಾಧನೆ ಅಸಾಧ್ಯವಲ್ಲ ಎಂದರು.

Hot this week

ಡಾ.ಯತೀಂದ್ರ ಸಿದ್ದರಾಮಯ್ಯಗೆ ಕಲಾತ್ಮಕ ಹಣ್ಣಿನ ಕೆತ್ತನೆಯ ಉಡುಗೊರೆ ನೀಡಿದ ಕಲಾವಿದ

ಡಾ.ಯತೀಂದ್ರ ಸಿದ್ದರಾಮಯ್ಯಗೆ ಕಲಾತ್ಮಕ ಹಣ್ಣಿನ ಕೆತ್ತನೆಯ ಉಡುಗೊರೆ ನೀಡಿದ ಕಲಾವಿದ ಬೆಂಗಳೂರು: ಹಣ್ಣು-ತರಕಾರಿಗಳ...

ಅಶೋಕ್ ಕಸ ಮಾಫಿಯಾ ಗ್ಯಾಂಗಿನ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಅಶೋಕ್ ಕಸ ಮಾಫಿಯಾ ಗ್ಯಾಂಗಿನ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆ: ಸಿಎಂ ಡಿ.ಕೆ....

ಬೆಂಗಳೂರು ಪೊಲೀಸ್ ಕಮೀಷನರ್ ಅವರೊಂದಿಗೆ ಗೃಹ ಸಚಿವರ ಸಭೆ

*ಬೆಂಗಳೂರು ಪೊಲೀಸ್ ಕಮೀಷನರ್ ಅವರೊಂದಿಗೆ ಗೃಹ ಸಚಿವರ ಸಭೆ* *ಸಂಚಾರ ದಟ್ಟಣೆ ನಿಯಂತ್ರಣ* *ಸೈಬರ್...

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ ಮುಖಂಡರ ಆಗ್ರಹ

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ...

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ...

Topics

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದುರಂತ...

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ...

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿ.ಕೆ. ಶಿವಕುಮಾರ್

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ...
spot_img

Related Articles

Popular Categories

spot_img