Wednesday, June 17, 2026
28.9 C
Belagavi

ಬಾಗಲಕೋಟೆಯಲ್ಲಿ ರೌಡಿಸಂ ನಿಗ್ರಹ ದಳ ರಚನೆ.

advertisement

spot_img

ಬಾಗಲಕೋಟೆಯಲ್ಲಿ ರೌಡಿಸಂ ನಿಗ್ರಹ ದಳ ರಚನೆ.
ರೌಡಿಸಂ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಮಹತ್ವದ ಕ್ರಮ
ಡಿಜಿ & ಐಜಿಪಿ ಸೂಚನೆ ಮೇರೆಗೆ ದಳ ರಚನೆ.
ಜಿಲ್ಲೆಯ ಪ್ರತಿ ವೃತ್ತ, ಠಾಣಾ ಮಟ್ಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ತಂಡ
ಒಟ್ಟು 66 ಅಧಿಕಾರಿ-ಸಿಬ್ಬಂದಿ ನಿಯೋಜನೆ.
ರೌಡಿ ಚಟುವಟಿಕೆಗಳ ಮೇಲೆ ನಿಗಾ, ಕಾನೂನು ಬಾಹಿರ ಕೃತ್ಯ ತಡೆಗೆ ಸೂಚನೆ
ಇಂದು ಬೆಳಗ್ಗೆ 03:00 ಗಂಟೆಗೆ ಏಕಕಾಲಕ್ಕೆ ದಾಳಿ.ಜಿಲ್ಲೆಯ ವಿವಿಧ ಭಾಗಗಳ ರೌಡಿಶೀಟರ್‌ಗಳ ಮನೆಗಳ ಮೇಲೆ ರೇಡ್
10 ವಾಹನಗಳ ದಾಖಲಾತಿ ಪರಿಶೀಲನೆ.
ನಂಬರ್ ಪ್ಲೇಟ್, ಚಾಲನಾ ಪರವಾನಗಿ, ಇನ್ಶೂರೆನ್ಸ್ ಇಲ್ಲದ ವಾಹನಗಳ ವಶ
8 ಮೊಬೈಲ್ ಫೋನ್‌ಗಳು ವಶಕ್ಕೆ.
ರೌಡಿ ಜನರ ಅಸಮರ್ಪಕ ಮೊಬೈಲ್‌ಗಳು, ಸಾಮಾಜಿಕ ಜಾಲತಾಣ ಚಟುವಟಿಕೆಗಳ ಬಗ್ಗೆ ಪರಿಶೀಲನೆ
ಅಕ್ರಮ ಶಸ್ತ್ರಾಸ್ತ್ರ, ಆಯುಧ ವಶಕ್ಕೆ ಸೂಚನೆ.ರೌಡಿಗಳ ಮನೆಗಳಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ, ಬೆಲೆಬಾಳುವ ವಸ್ತುಗಳಿದ್ದರೆ ಕ್ರಮ.ಉತ್ತರ ವಲಯ ಐಜಿಪಿ ನೇತೃತ್ವದಲ್ಲಿ ಕಾರ್ಯಾಚರಣೆ. ಬೆಳಗಾವಿ ಐಜಿಪಿ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯ ರೌಡಿಗಳ ಮನೆಗಳ ಮೇಲೆ ದಾಳಿ
ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ.
ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸಿಬ್ಬಂದಿಗೆ ಖಡಕ್ ಸೂಚನೆ ನೀಡಿರುವ ಮೇಲಾಧಿಕಾರಿಗಳು.

Hot this week

ಪೌರ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ : ಸಚಿವ ಡಾ.ಯತೀಂದ್ರ ಭರವಸೆ..

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಗೃಹ...

ರಾಮದುರ್ಗ |ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ

ರಾಮದುರ್ಗ |ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ ಅಂತರಾಷ್ಟ್ರೀಯ ಯೋಗ ದಿನಾಚರಣೆ...

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸೂಚನೆ

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಸವಾಲುಗಳನ್ನು ಸಮರ್ಥವಾಗಿ...

ಬಿಡದಿ ಟೌನ್‌ ಶಿಪ್ ಸರಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಹೆಚ್.ಡಿ. ಕುಮಾರಸ್ವಾಮಿ

ಬಿಡದಿ ಟೌನ್‌ ಶಿಪ್ ಸರಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಹೆಚ್.ಡಿ....

Topics

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಿಎಂ ಡಿ ಕೆ ಶಿವಕುಮಾರ್ ಅವರ ಮಾಧ್ಯಮ ಹೇಳಿಕೆ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ...

ಪರಿಹಾರದ ವಿಚಾರದಲ್ಲಿ ತಾರತಮ್ಯ ಆರೋಪ: ಪ್ರಾಧಿಕಾರ ಕಚೇರಿಯಲ್ಲಿ ಸಿಬ್ಬಂದಿಗೆ ಚಪ್ಪಲಿ ಏಟು

ಪರಿಹಾರದ ವಿಚಾರದಲ್ಲಿ ತಾರತಮ್ಯ ಆರೋಪ: ಪ್ರಾಧಿಕಾರ ಕಚೇರಿಯಲ್ಲಿ ಸಿಬ್ಬಂದಿಗೆ ಚಪ್ಪಲಿ ಏಟು ಬಾಗಲಕೋಟೆ,  ಪರಿಹಾರ...
spot_img

Related Articles

Popular Categories

spot_img