Tuesday, June 16, 2026
28.6 C
Belagavi

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್

advertisement

spot_img

ಸಿಎಂ ಡಿ ಕೆ ಶಿವಕುಮಾರ್ ಅವರ ಮಾಧ್ಯಮ ಹೇಳಿಕೆ

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಪ್ರತಿಪಕ್ಷಗಳ ವದಂತಿಗಳಿಗೆ ಕಿವಿಗೊಡಬೇಡಿ

ಗ್ಯಾರಂಟಿ ಕಾಂಗ್ರೆಸ್ ಸರಕಾರದ ಹೆಮ್ಮೆಯ ಯೋಜನೆಗಳು

ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಕೆ

ಬೆಂಗಳೂರು, ಜೂ. 14:

ಕಾಂಗ್ರೆಸ್ ಸರಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ “ಗೃಹಲಕ್ಷ್ಮಿ” ಮತ್ತು “ಗೃಹಜ್ಯೋತಿ” ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಅಕೌಂಟ್ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮತ್ತೇ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಎಲ್ಲ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

Hot this week

ಪೌರ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ : ಸಚಿವ ಡಾ.ಯತೀಂದ್ರ ಭರವಸೆ..

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಗೃಹ...

ರಾಮದುರ್ಗ |ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ

ರಾಮದುರ್ಗ |ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ ಅಂತರಾಷ್ಟ್ರೀಯ ಯೋಗ ದಿನಾಚರಣೆ...

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸೂಚನೆ

ಸಿಐಡಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಸವಾಲುಗಳನ್ನು ಸಮರ್ಥವಾಗಿ...

ಬಿಡದಿ ಟೌನ್‌ ಶಿಪ್ ಸರಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಹೆಚ್.ಡಿ. ಕುಮಾರಸ್ವಾಮಿ

ಬಿಡದಿ ಟೌನ್‌ ಶಿಪ್ ಸರಕಾರಿ ರಿಯಲ್ ಎಸ್ಟೇಟ್ ಯೋಜನೆ ಎಂದ ಹೆಚ್.ಡಿ....

Topics

ಪರಿಹಾರದ ವಿಚಾರದಲ್ಲಿ ತಾರತಮ್ಯ ಆರೋಪ: ಪ್ರಾಧಿಕಾರ ಕಚೇರಿಯಲ್ಲಿ ಸಿಬ್ಬಂದಿಗೆ ಚಪ್ಪಲಿ ಏಟು

ಪರಿಹಾರದ ವಿಚಾರದಲ್ಲಿ ತಾರತಮ್ಯ ಆರೋಪ: ಪ್ರಾಧಿಕಾರ ಕಚೇರಿಯಲ್ಲಿ ಸಿಬ್ಬಂದಿಗೆ ಚಪ್ಪಲಿ ಏಟು ಬಾಗಲಕೋಟೆ,  ಪರಿಹಾರ...

ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ

ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಇಬ್ಬರು ಸ್ಥಳದಲ್ಲೇ ದುರ್ಮರ,ಮೂವರ...
spot_img

Related Articles

Popular Categories

spot_img