Saturday, April 11, 2026
28.1 C
Belagavi

ರಾಮದುರ್ಗ ಕರ್ನಾಟಕ ರಕ್ಷಣಾ ವೇದಿಕೆ ನೂತನ ಗ್ರಾಮ ಘಟಕ ಉದ್ಘಾಟನೆ.

advertisement

spot_img

ರಾಮದುರ್ಗ- ತಾಲೂಕಿನ ಚಿಲಮೂರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಗ್ರಾಮ ಘಟಕ ಸ್ಥಾಪನೆ ಮಾಡಲಾಯಿತು ಆ ಸಂದರ್ಭದಲ್ಲಿ ಕರವೇ ತಾಲೂಕಾ ಅಧ್ಯಕ್ಷರು ಆದ ವಿಜಯಕುಮಾರ ರಾಠೋಡ ಹಾಗು ಗೌರವಾಧ್ಯಕ್ಷರು ಆದ ಜಹೂರ ಹಾಜಿ ಅಣ್ಣ.ಮಹಿಳಾ ಅಧ್ಯಕ್ಷರು ಆದ ರೂಪಾ ಅರಮನಿ.

ಗ್ರಾಮೀಣ ಅಧ್ಯಕ್ಷರು ಆದ ಹಣಮಂತ ಕುಲಗೋಡ. ಕಾರ್ಮಿಕ ಘಟಕ ಅಧ್ಯಕ್ಷರು ಆದ ಗಣೇಶ ದೊಡಮನಿ. ತಾಲೂಕಾ ಪ್ರಧಾನ ಕಾರ್ಯದರ್ಶಿ ಆದ ಆನಂದ ಜಾಧವ. ಯುವ ಘಟಕ ಅಧಕ್ಷರು ಆದ ಕೃಷ್ಣ ರಾಠೋಡ. ತಾಲೂಕಾ ಸಂಘಟನಾ ಕಾರ್ಯದರ್ಶಿ ಸಾಗರ ಮುನವಳ್ಳಿ. ಮಾಂತೇಶ ಪಾಶ್ಚಾಪೂರ. ಹಾಗೂ ಗ್ರಾಮ ಘಟಕ ಅಧ್ಯಕ್ಷರು ಆದ ಮಂಜು ರೊಟ್ಟಿ. ಉಪಾಧ್ಯಕ್ಷರು ಸುರೇಶ ವಡೆಕನ್ನವರ. ಕಾರ್ಯದರ್ಶಿ ಯಲ್ಲಪ್ಪ ಚೀಲಕಂಜಿ. ಖಜಾಂಚಿ ಯಲ್ಲಪ್ಪ ಧಳವಾಯಿ. ಸರ್ವ ಪದಾಧಿಕಾರಿಗಳು ಮಹಿಳಾ ಪದಾಧಿಕಾರಿಗಳು ಮತ್ತು ಚಿಲಮೂರ ಗ್ರಾಮದ ಯುವ ಮಿತ್ರರು ಹಿರಿಯರು ಹಾಗೂ ಸರ್ವ ಕಾರ್ಯಕರ್ತರೆಲ್ಲರೂ ಉಪಸ್ಥಿತರಿದ್ದರು

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img