Friday, July 17, 2026
21 C
Belagavi

ರಾಮದುರ್ಗ ಪೊಲೀಸ್ ಠಾಣಾ ಆವರಣದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ

advertisement

spot_img

ರಾಮದುರ್ಗ ಪೊಲೀಸ್ ಠಾಣಾ ಆವರಣದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ ಏರ್ಪಡಿಸಲಾಗಿತ್ತು ಈ ಸಭೆಯ ಅಧ್ಯಕ್ಷತೆಯನ್ನು ರಾಮದುರ್ಗ ಉಪವಿಭಾಗದ ಡಿವೈಎಸ್ಪಿ ಚಿದಂಬರ್ ಮಡಿವಾಳರ ಅವರು ವಹಿಸಿಕೊಂಡಿದ್ದರು ಸಿಪಿಐ ವಿನಾಯಕ ಬಡಿಗೇರ್ ಪಿಎಸ್ಐ ಸವಿತಾ ಮುನ್ಯಾಳ ವೇದಿಕೆಯನ್ನು ಹಂಚಿಕೊಂಡಿದ್ದರು. ಡಿವೈಎಸ್ಪಿ ಚಿದಂಬರ್ ಮಡಿವಾಳರ ಮಾತನಾಡಿ ಪ್ರತಿಯೊಂದು ಹಬ್ಬಕ್ಕೂ ತನ್ನದೇ ಆದ ಆಚರಣೆ ಸಂಸ್ಕೃತಿ ವಿಶೇಷತೆ ಇರುತ್ತದೆಆದ್ದರಿಂದ ಹಬ್ಬಗಳನ್ನು ಆಚರಿಸುವ ಸಮಯದಲ್ಲಿ ಕೋಮು ಭಾವನೆಗೆ ಧಕ್ಕೆ ಆಗದಂತೆ ಸಾರ್ವಜನಿಕರು ನೋಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಸಿಪಿಐ ವಿನಾಯಕ ಬಡಿಗೇರ ಮಾತನಾಡಿ ಮೊಹರಂ ಆಚರಿಸುವ ಎಲ್ಲಾ ಕಮಿಟಿಯ ಸದಸ್ಯರುಗಳು ಅರ್ಜಿ ಸಲ್ಲಿಸಿ ಪೋಲಿಸ್ ಇಲಾಖೆಗೆ ಸೂಕ್ತ ಮಾಹಿತಿ ನೀಡಬೇಕು ನಾವು ಬಂದುಬಸ್ತೆಯನ್ನು ಒದಗಿಸುತ್ತೇವೆ ಎಂದು ತಿಳಿಸಿದರು ಎಸ್ ಐ ಸವಿತಾ ಮುನ್ಯಾಳ ಮಾತನಾಡಿ ರಾಮದುರ್ಗ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಸುಮಾರು 134 ಸ್ಥಳಗಳಲ್ಲಿ ದೇವರನ್ನ ಸ್ಥಾಪಿಸಿ ಮೊಹರಂ ಆಚರಿಸಲಾಗುತ್ತದೆ ಸರ್ವ ಸಮುದಾಯದವರು ಶಾಂತಿಯಿಂದ ಹಬ್ಬ ಆಚರಿಸುವಂತೆ ತಿಳಿಸಿದರು. ಈ ಶಾಂತಿ ಸಭೆಯಲ್ಲಿ ರಾಮದುರ್ಗ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮದ ಹಿಂದೂ ಮುಸ್ಲಿಂ ಬಾಂಧವರು ಯುವಕರು ಉಪಸ್ಥಿತರಿದ್ದರು

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img