Friday, July 17, 2026
26.5 C
Belagavi

ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ನಿಯೋಗ

advertisement

spot_img

ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ನಿಯೋಗ

ಬೆಂಗಳೂರು:
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಭೇಟಿ ಮಾಡಿ, ಪುಸ್ತಕ ಮತ್ತು ಗಣಪತಿ ಮೂರ್ತಿಯನ್ನು ನೀಡಿ ಅಭಿನಂದಿಸಿತು.
ಇದೇ ಸಂದರ್ಭದಲ್ಲಿ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಮತ್ತು ಮಾಧ್ಯಮ ಸಂಜೀವಿನಿ ಯೋಜನೆಯನ್ನು ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕು ಎಂದು ಕೆಯುಡಬ್ಲೂಜೆ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.ಜುಲೈ 1 ರಂದು ಪತ್ರಿಕಾ ದಿನಾಚರಣೆಯನ್ನು ವಾರ್ತಾ ಇಲಾಖೆ, ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷವೂ ಮುಖ್ಯಮಂತ್ರಿಗಳು ಪತ್ರಿಕಾ ದಿನಾಚರಣೆ ಉದ್ಘಾಟನೆ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ತಾವು ಉದ್ಘಾಟನೆಗೆ ಆಗಮಿಸಬೇಕು ಎಂದು ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಬ್ಯೂಸಿ ಇದ್ದೇನೆ. ಆದರೂ, ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಇದ್ದರು.
ನಿಯೋಗದಲ್ಲಿ ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಚಾಮರಾಜನಗರದ ಮಹೇಂದ್ರ, ಪತ್ರಕರ್ತರು ಜೊತೆಯಲ್ಲಿದ್ದರು

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img