ಬೆಳಗಾವಿ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಕ್ಕಳ ಆರೋಗ್ಯ ಸುರಕ್ಷತೆಯ ಹಿತದೃಷ್ಟಿಯಿಂದ ನಾಳೆ ಬುಧವಾರ 20 ಅಗಸ್ಟ 2025 ರಂದು ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Hot this week
RMD TV Digital
Get important news delivered directly to your inbox and stay connected!