Tuesday, June 2, 2026
34.1 C
Belagavi

ಹಣಮಾಪುರ ಮಹಾದೇವಪ್ಪ ಯಾದವಾಡ ಅವರಿಂದ ಭರ್ಜರಿ ಪ್ರಚಾರ

advertisement

spot_img

ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ಹಿನ್ನಲೆ ಇಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಭರ್ಜರಿ ಪ್ರಚಾರ ಮಾಡಿದರು

ಇಂದು ಹಣಮಾಪುರ ಗ್ರಾಮಕ್ಕೆ ತೆರಳಿ ಮತಯಾಚನೆಯನ್ನ ಮಾಡಿದ್ರು.. ಇದೇ ವೇಳೆ ಮಾತನಾಡಿದ ಬಿ‌.ಎಸ್ ಬೆಳವಣಿಕಿ ಮಹಾದೇವಪ್ಪ ಯಾದವಾಡ ಅವರು ಕಾರ್ಖಾನೆಯಾಗಲು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ ಅಲ್ಲದೇ ಸರ್ಕಾರ ಮಟ್ಟದಲ್ಲಿ ಸಾಕಷ್ಟು ಹೋರಾಟ ಮಾಡಿ ಕಾರ್ಖಾನೆಯನ್ನ ಲೀಸ್ ನೀಡಿದ್ರು ಅಲ್ಲದೇ ಶೇರುದಾರರಿಗೆ ಯಾವುದೇ ರೀತಿ ಅನ್ಯಾಯವಾಗದಂತೆ ಅವರಿಗೆ ಸಕ್ಕರೆಯನ್ನ ನೀಡಿದ್ದಾರೆ ಜೊತೆಗೆ ಕಾರ್ಖಾನೆ ಲಾಭದಾಯಕವಾಗಿ ನಡೆಯಲು ಸಹಕಾರಿಯಾಗಿದ್ದಾರೆ ಎಂದು ತಿಳಿಸಿದ್ರು ಈ ವೇಳೆ ಹಣಮಾಪುರ ಗ್ರಾಮದ ಹಿರಿಯರಾದಶಿವನಗೌಡ ಪಾಟೀಲ, ಶಿವಪ್ಪ ಹೊಸಕೋಟಿ,ಕೃಷ್ಣಪ್ಪ ಹೊಸಕೋಟಿ,ಶಿವಪ್ಪ ಹೊಸಕೋಟಿ,ಶಿವನಗೌಡ ಪಾಟೀಲ,ಶ್ರೀಕಾಂತ ಬೆನಪ್ಪನ್ನವರ, ಸುಭಾಷ ರಾಮದುರ್ಗ,ಅಶೋಕ‌ ಪೂಜಾರ ಉಪಸ್ಥಿತರಿದ್ದರು

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img