Tuesday, June 2, 2026
22.6 C
Belagavi

ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

advertisement

spot_img

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು;

• ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ.

• ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ.134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ.

• ಸ್ಲಂ ಬೋರ್ಡ್ ಅಡಿ 42,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಅನುದಾನ ಒದಗಿಸಲಿದೆ.

• ಅಂಬೇಡ್ಕರ್ ವಸತಿ ಯೋಜನೆ (ಗ್ರಾಮೀಣ)ಅಡಿ ರೂ.900 ಕೋಟಿ ಅನುದಾನ ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಎಂದು ತಿಳಿಸಿದರು
* ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಹಂಚಿಕೆಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಅನುಮೋದನೆ ಪಡೆದು, ಶೀಘ್ರ ಅವುಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದು ಪ್ರತಿಕ್ರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್ ಹಾಗೂ ವಸತಿ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img