Monday, June 1, 2026
23.7 C
Belagavi

ನೂತನ ಗ್ರಾಮ ಪಂಚಾಯಿತಿ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ

advertisement

spot_img

ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕಾರ್ಕಳ ತಾಲೂಕು ಪಂಚಾಯತ್ ವತಿಯಿಂದ ‌ಮಹಿಳಾ‌ ಸ್ನೇಹಿ ನೀರೆ ಗ್ರಾಮ ಪಂಚಾಯತ್ ನ ನೂತನ ಕಟ್ಟಡ, ಸಭಾಭವನ, ಸಂಜೀವಿನಿ ಸಭಾಭವನ‌ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಚೇರಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಲೋಕಾರ್ಪಣೆಗೊಳಿಸಿದರು.ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ ಎಂಬ ಮಾತಿದೆ. ಹೀಗಾಗಿ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡುವುದೇ ನಮ್ಮ‌ ಸರ್ಕಾರದ ಉದ್ದೇಶ. ನೂತನವಾಗಿ ನಿರ್ಮಿಸಿರುವ ಹೈಟೆಕ್‌ ಕಟ್ಟಡ ಇಡೀ‌ ರಾಜ್ಯಕ್ಕೆ ಮಾದರಿಯಾಗಿದೆ.

ಈ ವೇಳೆ ಸಂಸದರಾದ ಕೋಟಾ ಶ್ರೀನಿವಾಸ‌ ಪೂಜಾರಿ, ಶಾಸಕರಾದ ಸುನೀಲಕುಮಾರ್, ನೀರೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಚ್ಚಿದಾನಂದ ಎಸ್.ಪ್ರಭು, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಜಿತ್ ಹೆಗ್ಡೆ, ಮುಖಂಡರಾದ ಉದಯಕುಮಾರ್ ‌ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಕಾರ್ಕಳ ತಹಶಿಲ್ದಾರರಾದ ಪ್ರದೀಪ್ ಆರ್, ತಾಲೂಕು ಪಂಚಾಯತ್ ಇಒ ಪ್ರಶಾಂತ್ ರಾವ್ ಸೇರಿದಂತೆ ನೀರೆ ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ‌ಉಪಸ್ಥಿತರಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img