Sunday, October 12, 2025
31.1 C
Belagavi

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

advertisement

spot_img

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ ಸೇನೆ ಸಹಯೋಗದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಮಾಡಲಾಯಿತು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳು ವಹಿಸಿಕೊಂಡಿದ್ದರು . ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ರಾಜ್ಯಸಭಾ ಸದಸ್ಯ ಇರಣ್ಣ ಕಡಾಡಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಮಾಜಿ ಶಾಸಕ ಮಹದೇವಪ್ಪ ಯಾದವಾಡ ಇನ್ನು ಅನೇಕರು ಸೇರಿ ಉದ್ಘಾಟನೆ ಮಾಡಿದರು
“ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ನಿಂತಿಲ್ಲ, 2028ರ ಒಳಗೆ ಶೇ. 7ರಷ್ಟು ಮೀಸಲಾತಿ ಪಡೆದೇ ತೀರುತ್ತೇವೆ”, ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶಪಥ ಮಾಡಿದ್ದಾರೆ.ಕುನ್ನಾಳ ಗ್ರಾಮದಲ್ಲಿ ಭಾನುವಾರ ರಾಣಿ ಚನ್ನಮ್ಮ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿ,

‘ಪಂಚಮಸಾಲಿಗರಿಗೆ 20 ಮೀಸಲಾತಿಗಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೋರಾಟ ಮಾಡುತ್ತಿದ್ದಾರೆ. ಆದರೆ, ನಮ್ಮವರೇ ಮೀಸಲಾತಿ ವಿಷಯದಲ್ಲಿ ಬೆನ್ನಿಗೆ ಚೂರಿ ಹಾಕಿದ್ದಾರೆ”, ಎಂದು ಅಸಮಾಧಾನ ಹೊರ ಹಾಕಿದರು.ಸಮಾಜದ ತಾಲೂಕು ಅಧ್ಯಕ್ಷಸಿ. ಬಿ. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಸದೃಢ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಧಾರವಾಡ ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ಮಹಾದೇವಪ್ಪ ಯಾದವಾಡ,ಜಿಪಂ ಮಾಜಿ ಸದಸ್ಯೆ ರೋಹಿಣಿ ಪಾಟೀಲ ಸಮಾಜದ ಸಂಘಟನೆ ಬಗ್ಗೆ ಮಾತನಾಡಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಸ ಪಾಟೀಲ, ತಾಲೂಕು ಅಧ್ಯಕ್ಷ ಡಾ. ಕೆ.ವಿ. ಪಾಟೀಲ, ಪಂಚನಗೌಡ ದ್ಯಾಮನಗೌಡ್ರ, ನಿಂಗಪ್ಪ ಫೀರೋಜಿ, ಆರ್.ವಿ. ಅಶೋಕ, ಪರುತಗೌಡ ಪಾಟೀಲ, ಪಿ.ಎಫ್. ಪಾಟೀಲ ಭೀಮ್ಸಿ ಬಸ್ಸಿಡೋನಿ ಜಿ.ವಿ ನಾಡಗೌಡ್ರು ಕುನ್ನಾಳ ಹಾಗೂ ಸುತ್ತಮುತ್ತಲಿನ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...

ಮೃತ ರೈತನ ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿದ ಮಹದೇವಪ್ಪ ಯಾದವಾಡ.

ರಾಮದುರ್ಗ ತಾಲ್ಲೂಕಿನ ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಚುನಾವಣೆ ವೇಳೆ ಮೃತರಾದ...
spot_img

Related Articles

Popular Categories

spot_img