Wednesday, July 15, 2026
22.3 C
Belagavi

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

advertisement

spot_img

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ ಕ್ರೆಡಿಟ ಸೊಸೈಟಿಯು ಇಂದು ಒಳ್ಳೆಯ ರೀತಿಯಿಂದ ಕಾರ್ಯನಿರ್ವಹಿಸುತ್ತಿದ್ದು ಗ್ರಾಹಕರ ಸಹಕಾರಕ್ಕೆ ಸ್ಪಂದಿಸುತ್ತಿದೆ, ಆ ಕಾರಣದಿಂದ ನಮ್ಮ ಮರಾಠ ಸೊಸೈಟಿಯು 2024- 25 ನೇ ಸಾಲಿನಲ್ಲಿ 24 ಲಕ್ಷಕ್ಕೂ ಹೆಚ್ಚು ಲಾಭಾಂಶವನ್ನು ಹೊಂದಿದೆ, 65 ಕೋಟಿಗೂ ಹೆಚ್ಚು ಬಂಡವಾಳ ದುಡಿಯುತ್ತಿದೆ ಎಂದು ಸಂಘದ ಅಧ್ಯಕ್ಷರಾದ ಪಿ.ಎಂ .ಜಗತಾಪ ತಿಳಿಸಿದರು.ಅವರು ಮರಾಠ ಕಲ್ಯಾಣ ಮಂಟಪದಲ್ಲಿ ನಡೆದ ನಡೆದ ಡಿ ಮರಾಠ ಅರ್ಬನ್ ಸೊಸೈಟಿಯ 25ನೇ ವರ್ಷದ ಸರ್ವಸಾಧಾರಣ ಸಭೆ ಮತ್ತು ಬೆಳ್ಳಿ ಸಂಭ್ರಮದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೊಸೈಟಿಯು ಈಗ ಸ್ವಂತ ಕಟ್ಟಡವನ್ನು ಹೊಂದಿದ್ದು ಗ್ರಾಹಕರಿಗೆ ಅನುಕೂಲ ಆಗುವಂತೆ ಈಗ ನಮ್ಮ ನಾವು ಸೊಸೈಟಿಯಲ್ಲಿ ಡಿಪಾಸಿಟ್ ಲಾಕರ್, ಬಂಗಾರದ ಮೇಲೆ ಸಾಲ, ಸೇಫ್ ಲಾಕರನ್ನು ಬಾಡಿಗೆಗೆ ಕೊಡುವ ವ್ಯವಸ್ಥೆ ಪ್ರಾರಂಭ ಮಾಡಿದ್ದೇವೆ ಎಂದು ಹೇಳಿದರು. ಸೇರುದಾರರಿಗೆ 12% ಡಿವಿಡೆಂಟನ್ನು ಕೊಡ ಮಾಡಲಾಗಿದೆ ಎಂದು ಹೇಳಿದರು.
ನಿವೃತ್ತ ಸಹಕಾರಿ ಅಧಿಕಾರಿಗಳಾದ ಹುರಕಡ್ಲಿ ಯವರು ಮಾತನಾಡಿ ಒಂದು ಸಂಘವು 25 ವರ್ಷ ಬೆಳೆದು ಅತ್ಯುತ್ತಮ ರೀತಿ ಯಿಂದ ಸಾಗುವುದಕ್ಕೆ ಅದನ್ನು ನಡೆಸುತ್ತಿರುವ ಆಡಳಿತ ಮಂಡಳಿ ಹಾಗೂ ಗ್ರಾಹಕರು ಮುಖ್ಯ ಕಾರಣ ಎಂದು ಹೇಳಿದರು, ಪಡೆದ ಸಾಲವನ್ನು ಸರಿಯಾದ ಸಮಯದಲ್ಲಿ ಮರುಪಾವತಿಸಬೇಕೆಂದು ಹೇಳಿದರು.ವೇದಿಕೆ ಮೇಲೆ ಉಪಾಧ್ಯಕ್ಷ ಸಂಜೀವ್ ನಲವಡೆ, ಮುನವಳ್ಳಿ ಶಾಖೆಯ ತಾನಾಜಿ ಮೊರಂಕರ್, ಯರಗಟ್ಟಿ ಶಾಖೆಯ ಅಶೋಕ್ ಅಂಗಡಿ, ರಾಮದುರ್ಗ ಶಾಖೆಯ ಎಲ್ಲ ನಿರ್ದೇಶಕರುಗಳು ಶೇರುದಾರರು, ಗ್ರಾಹಕರು ಉಪಸ್ಥಿತರಿದ್ದರು. ಗಂಗಾಧರ ಭೋಸಲೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ
24- 25 ನೇ ಸಾಲಿನಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು, ಸಂಘದ ಕಾರ್ಯದರ್ಶಿ ಶ್ರೀಮತಿ ಮಂಜುಳಾ ಪಟ್ಟಣ ವಾರ್ಷಿಕ್ ವರದಿ ಮಂಡಿಸಿದರು. ಎಸ್. ಪಿ .ಮುರಾರಿ ಕಾರ್ಯಕ್ರಮ ನಡೆಸಿಕೊಟ್ಟರು, ಶ್ರೀಮತಿ ರಾಜಶ್ರೀ ಭೋಸಲೆ ವಂದಿಸಿದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img