Tuesday, June 2, 2026
30.8 C
Belagavi

72ನೇ ಅಖಿಲ ಭಾರತ ಸಪ್ತಾಹ ಆಚರಣೆ ಕಾರ್ಯಕ್ರಮ

advertisement

spot_img

ಸಹಕಾರ ಇಲಾಖೆ ಕರ್ನಾಟಕ ರಾಜ್ಯ ಸಹಕಾರ ಮಂಡಳಿ ನಿಗಮ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ರಾಮದುರ್ಗ ತಾಲೂಕಿನ ಸಹಕಾರ ಸಂಘಗಳ ಸಯುಕ್ತ ಆಶ್ರಯದಲ್ಲಿ
72ನೇ ಅಖಿಲ ಭಾರತ ಸಪ್ತಾಹ ಕಾರ್ಯಕ್ರಮವು ರಾಮದುರ್ಗ ತಾಲೂಕಿನ ಬಟುಕುರ್ಕಿ ಗ್ರಾಮದ ಶ್ರೀ ಅಕ್ಕಮಹಾದೇವಿ ಸಭಾಭವನದಲ್ಲಿ ಜರುಗಿತು ಈ ಒಂದು ಸಮಾರಂಭವನ್ನು ಜ್ಯೋತಿ ಬೆಳಗಿಸುವ ಮೂಲಕ ಬಿಡಿಸಿಸಿ ಬ್ಯಾಂಕ್ ನ ನಿರ್ದೇಶಕ ಮಲ್ಲಣ್ಣ ಯಾದವಾಡ ಚಾಲನೆ ನೀಡಿದರು   ಹಣಮಂತ ಲಕ್ಕನ್ನವರ್

ಶ್ರೀ ಬಸನಗೌಡ ಪಾಟೀಲ ಶ್ರೀ ನಿಂಗಪ್ಪ ಶ ಚಿಂಚಲಿ

ಶ್ರೀ ಗುರುನಾಥ್ ಹೂಗಾರ್ ಶ್ರೀ ರವೀಂದ್ರ ಪಾಟೀಲ್ ಶ್ರೀಮತಿ ಶಾಹೀನ ಅಖ್ತರ್ ಶ್ರೀ ಗಿರೀಶ್ ಯಾವಗಲ್ ಶ್ರೀ ಚಂದ್ರಶೇಖರ್ ಉಪನ್ಯಾಸಕರು ಹಾಗೂ ಬಸನಗೌಡ ದ್ಯಾಮನಗೌಡ್ರು ಎಂ ಎಂ ಅತ್ತಾರ್ ಆಡಳಿತ ಮಂಡಳಿ ಸದ್ಯಸರು . ಜಿಲ್ಲಾ ಸಹಕಾರ ಯೂನಿಯನ್ ಬೆಳಗಾವಿ ಮತ್ತು ರಾಮದುರ್ಗ ತಾಲೂಕಿನ ಎಲ್ಲ ಸಹಕಾರ ಸಂಘ/ಸಂಸ್ಥೆಗಳು ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img