ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು.
ಒಂದೇ ಕಡೆ ನಾಲ್ಕು ಜನರ ಅಂತ್ಯಸಂಸ್ಕಾರ.
ಮಹಾಂತೇಶ್ ಬೀಳಗಿ ಅಣ್ಣ ಸಿದ್ರಾಮಪ್ಪರಿಂದ ಅಗ್ನಿಸ್ಪರ್ಶ.
ಕುಟುಂಬಸ್ಥರ ಗೋಳಾಟದ ನಡುವೆ ನಾಲ್ಕು ಜನರ ಅಂತ್ಯಸಂಸ್ಕಾರ.
ಮಹಾಂತೇಶ್ ಬೀಳಗಿ ಜಮೀನಿನಲ್ಲಿ ನೆರವೇರಿದ ಅಂತ್ಯಸಂಸ್ಕಾರ.
ಮಹಾಂತೇಶ್ ಬೀಳಗಿ, ಪಕ್ಕದಲ್ಲಿ ಶಂಕರ್ ಬೀಳಗಿ, ಈರಣ್ಣಾ ಬೀಳಗಿ, ಈರಣ್ಣಾ ಶಿರಸಂಗಿ ಅಂತ್ಯಕ್ರಿಯೆ.
ಲಿಂಗಾಯತ ವಿಧಿ ವಿಧಾನಗಳ ಪ್ರಕಾರ ಅಂತ್ಯಸಂಸ್ಕಾರ.
ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆ ಅಗ್ನಿ ಸ್ಪರ್ಶ ಮಾಡಿದ ಕುಟುಂಬಸ್ಥರು.
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಹೊರ ವಲಯದಲ್ಲಿ ಜಮೀನಿನಲ್ಲಿ ನಡೆದ ಅಂತ್ಯಕ್ರಿಯೆ.



