ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡ್ತೇವೆ ಹೋರಾಟ ಮಾಡುತ್ತೇವೆ ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ ಈ ಸರ್ಕಾರ ಕಣ್ಣಿದ್ದು ಕುರುಡಾಗಿದೆ ಇಲ್ಲಿಯವರೆಗೆ ನೀವು ಎಷ್ಟು ಅನುದಾನ ಬಿಡುಗಡೆ ಮಾಡಿದ್ದೀರಿ ಎಷ್ಟು ಖರ್ಚು ಆಗಿದೆ ಅದರ ಬಗ್ಗೆ ಶ್ವೇತ ಪತ್ರ ಹೊರಡಿಸಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ವಿಚಾರ.. ಈ ಬಗ್ಗೆ ಕೆಲವರ ಸಲಹೆ ಇದೆ
ನಾಳೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇವೆ
ಅಲ್ಲಿ ಬಗ್ಗೆ ತೀರ್ಮಾನ ಮಾಡ್ತೇವೆ



