Friday, July 17, 2026
23.9 C
Belagavi

ಮಾಂತ್ರಿಕ ಶಕ್ತಿಯ ಅದೃಷ್ಟದ ರಾಮ ಲಕ್ಷಣ ನಾಣ್ಯ ಎಂದು ನಂಬಿಸಿ ವಂಚನೆಗೆ ಯತ್ನ.

advertisement

spot_img

ಮಂಡ್ಯ:ಮಾಂತ್ರಿಕ ಶಕ್ತಿಯ ಅದೃಷ್ಟದ ರಾಮ ಲಕ್ಷಣ ನಾಣ್ಯ ಎಂದು ನಂಬಿಸಿ ವಂಚನೆಗೆ ಯತ್ನ.
ಹಳೆಯ ತಾಮ್ರದ ನಾಣ್ಯ ನೀಡಿ ಹಣ ಪಡೆದು ಪರಾರಿಯಾಗಲು ಯತ್ನಿಸಿದ ಯುವಕರಿಬ್ಬರಿಗೆ ಜನರಿಂದ ಗೂಸಾ.
ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ KSRTC ಬಸ್ ನಿಲ್ದಾಣದ ಬಳಿ ಘಟನೆ.
ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಮಾಂತ್ರಿಕ ನಾಣ್ಯ ಎಂದು ಹಣ ಪಡೆದು ವಂಚಿಸುವ ವೇಳ ಸಿಕ್ಕಿಬಿದ್ದ ಯುವಕರು.

ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದ ಯಶ್ವಂತ್ ರಾವ್,ಸುಧೀರ್ ಗೆ ಗೂಸಾ, ಮತ್ತೋರ್ವ ಪರಾರಿ.ಈ ಮೂವರು ಯುವಕರು ಅಮಾಯಕರಿಗೆ ಇದು ಅದೃಷ್ಟದ ನಾಣ್ಯ ಎಂದು ನಂಬಿಸಿ ವಂಚನೆ ಕೆಲಸ.
ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ 1 ಲಕ್ಷ ಹಣ ಪಡೆದು ವಂಚನೆ.
ಈ ಅದೃಷ್ಟ ನಾಣ್ಯ ಪಡೆಯಲು ವ್ಯಕ್ತಿ ನಾಗಮಂಗಲ ಪಟ್ಟಣಕ್ಕೆ ಆಗಮಿಸಿದ್ದ ವೇಳೆ ತಾಮ್ರದ ನಾಣ್ಯ ನೀಡಿ ಪರಾರಿಯಾಗಲು ಯತ್ನ.

ಈ ವೇಳೆ ವಂಚನೆಗೊಳಗಾಗಿರುವುದು ಅರಿತು ವ್ಯಕ್ತಿಯಿಂದ ಕಳ್ಳ ಎಂದು ಚೀರಾಟ.ವ್ಯಕ್ತಿಯ ಚೀರಾಟ ಕೇಳಿ ಸ್ಥಳದಲ್ಲಿದ್ದ ಸಾರ್ವಜನಿಕರು ಆ ಯುವಕರನ್ನು ಹಿಡಿದು ಥಳಿತ.
ವಂಚನೆ ಮಾಡ್ತಿರೋ ಸುದ್ದಿ ತಿಳಿದು ಯುವಕರಿಬ್ಬರನ್ನು ಪೊಲೀಸರ ವಶಕ್ಕೆ ನೀಡಿದ ಸಾರ್ವಜನಿಕರು.
ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರಿಂದ ಆರೋಪಿಗಳ ವಿರುದ್ದ ಪ್ರಕರಣ.
ನಾಗಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img