Tuesday, February 10, 2026
22.1 C
Belagavi

KSRTC ಬಸ್ ಹಾಗೂ ಲಾರಿ ನಡುವೆ ಡಿಕ್ಕಿ, ಹಳ್ಳಕ್ಕೆ ಉರುಳಿದ ಸಿಮೆಂಟ್ ಲಾರಿ.!

advertisement

spot_img

KSRTC ಬಸ್ ಹಾಗೂ ಲಾರಿ ನಡುವೆ ಡಿಕ್ಕಿ, ಹಳ್ಳಕ್ಕೆ ಉರುಳಿದ ಸಿಮೆಂಟ್ ಲಾರಿ.!
ಪ್ರಾಣಾಪಾಯದಿಂದ ಬಸ್ ನಲ್ಲಿದ್ದ ಜನರು ಪಾರು.
ಹನುಮಂತನಗರದ ಮಂಡ್ಯ-ಕೆಎಂ ದೊಡ್ಡಿ ರಸ್ತೆಯಲ್ಲಿ ಘಟನೆ.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಹನುಮಂತನಗರ.ರಸ್ತೆ ತಿರುವಿನ ವೇಳೆ KSRTC ಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿಬಿದ್ದ ಲಾರಿ.ಮಂಡ್ಯದಿಂದ ಕೆ.ಎಂ.ದೊಡ್ಡಿ ಕಡೆಗೆ ಹೊಗ್ತಿದ್ದ ಬಸ್.ಮಂಡ್ಯ ಕಡೆಗೆ ಹೊಗ್ತಿದ್ದ ಸಿಮೆಂಟ್ ತುಂಬಿದ ಲಾರಿ.ತಿರುವಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿಬಿದ್ದ ಲಾರಿ.ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ.
ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img