Saturday, April 11, 2026
36.1 C
Belagavi

ಭದ್ರಾವತಿಯ ಮಣ್ಣಿನಲ್ಲಿ ಭಕ್ತಿ ಮತ್ತು ಜ್ಞಾನದ ಹಬ್ಬ!

advertisement

spot_img

ಭದ್ರಾವತಿಯ ಮಣ್ಣಿನಲ್ಲಿ ಭಕ್ತಿ ಮತ್ತು ಜ್ಞಾನದ ಹಬ್ಬ!

ಸುಮಾರು 38 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಉಕ್ಕಿನ ನಗರಿ ಭದ್ರಾವತಿಯಲ್ಲಿ ಸಿರಿಗೆರೆಯ ಬೃಹನ್ಮಠದ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯುತ್ತಿರುವ ‘ತರಳಬಾಳು ಹುಣ್ಣಿಮೆ’ ಮಹೋತ್ಸವದಲ್ಲಿ ಭಾಗವಹಿಸುವ ಸೌಭಾಗ್ಯ ಸಿಕ್ಕಿತು.​ಶ್ರೀಗಳ ಅಪಾರ ವಿದ್ವತ್ತು, ಸಮಾಜಮುಖಿ ಚಿಂತನೆ ಹಾಗೂ ಅವರ ಸುದೀರ್ಘ ಸೇವಾ ಪಥ ನಮಗೆಲ್ಲರಿಗೂ ದಾರಿದೀಪ. ಈ ವೇದಿಕೆಯು ಸರ್ವಧರ್ಮ ಸಮನ್ವಯಕ್ಕೆ ಸಾಕ್ಷಿಯಾಗಿದೆ.

​ವೇದಿಕೆಯಲ್ಲಿ ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ತುಮಕೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ವಿರೇಶಾನಂದ ಸರಸ್ವತಿ ಸ್ವಾಮಿಗಳು, ಬೆಂಗಳೂರಿನ ಬೌದ್ಧ ಮಹಾ ಬೋಧಿ ಸಮಾಜದ ಶ್ರೀ ಭಿಕ್ಷು ನ್ಯಾನನಂದಜಿ, ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ ಚರ್ಚ್ ನ ಫಾದರ್ ಸ್ಟ್ಯಾನಿ ಡಿಸೋಜ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಶಾಸಕರಾದ ಬಿ.ಕೆ.ಸಂಗಮೇಶ್ವರ್, ಬಸವರಾಜ ಶಿವಗಂಗಾ, ಮಾಜಿ‌ ಸಚಿವರಾದ ಸಿ.ಎಂ ಇಬ್ರಾಹಿಂ, ಮುಖಂಡರಾದ ಬಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Hot this week

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

Topics

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ ಅಹಿಂದ ಹೆಸರಿನಲ್ಲಿ ನಿರಂತರವಾಗಿ...
spot_img

Related Articles

Popular Categories

spot_img