ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸಾರಿಗೆ ಬಸ್ ಗಳಲ್ಲಿ 500 ಕೋಟಿಗೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿರುವುದು ಗೋಲ್ಡನ್
ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿತ್ತು.ಇಂದು ಆ ವಿಶ್ವ ದಾಖಲೆಯ ಪ್ರಮಾಣ ಪತ್ರವನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೋರಿಸಿ, ಸಂತಸ ಹಂಚಿಕೊಂಡರು.
ಈ ಸಂದರ್ಭದಲ್ಲಿ ಸಚಿವ ಕೆ ಜೆ ಜಾರ್ಜ್. ಹಾಗೂ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್ಎಂ ರೇವಣ್ಣ ಉಪಸ್ಥಿತರಿದ್ದರು.
Trending Now
