ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಟ್ರ್ಯಾಕ್ಟರ್ ಮತ್ತು ಲಾರಿ ನಡುವೆ ಅಪಘಾತ
ಹೊಸಪೇಟೆಯಿಂದ ಕೂಡ್ಲಿಗಿ ಕಡೆ ಇಟ್ಟಿಗೆ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಲಾರಿ
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ದೇವಲಾಪುರ ಗ್ರಾಮದ ಬಳಿ ಅಪಘಾತ
ಅಪಘಾತದಲ್ಲಿ ಇಟ್ಟಿಗೆ (ಬ್ರಿಕ್ಸ್) ಮಾಡುವ ಇಬ್ಬರು ಮಹಿಳಾ ಕಾರ್ಮಿಕರಿಗೆ ಕಾಲು ಕಳೆದುಕೊಂಡಿದ್ದಾರೆ
ಇನ್ನುಳಿದ ಕೆಲ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ
ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




