Monday, August 10, 2026
20.5 C
Belagavi

ಔಷಧ ಪೂರೈಕೆಗೆ ಸಾಕಷ್ಟು ಅನುದಾನ ನೀಡಲಾಗಿದೆ: ದಿನೇಶ್ ಗುಂಡೂರಾವ್

advertisement

spot_img

*ವಿಧಾನ ಪರಿಷತ್ತು*

*ಔಷಧ ಪೂರೈಕೆಗೆ ಸಾಕಷ್ಟು ಅನುದಾನ ನೀಡಲಾಗಿದೆ: ದಿನೇಶ್ ಗುಂಡೂರಾವ್*

ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್

KSMCL ಮುಖಾಂತರ ಕಳೆದ ಅಗಸ್ಟ್ ನಲ್ಲಿಯೇ ಪಟ್ಟಿಮಾಡಿ ಕ್ರಮ ವಹಿಸಿದ್ದೇವೆ. ಬಹಳಷ್ಟು ಔಷಧಗಳು ಸರಿಯಾದ ತಪಾಸಣೆ ಆಗದೆ ವಿತರಣೆ ಆಗುತ್ತಿತ್ತು. ಕಡಿಮೆ ಬಳಜೆಯ ಔಷಧಗಳ ಹೆಚ್ಚು ಖರೀದಿಯೂ ಆಗುತ್ತಿತ್ತು. ಈಗ ಅವಶ್ಯಕ ಔಷಧಗಳ ಹೆಚ್ಚು ಖರೀದಿ ಮಾಡುತ್ತಿದ್ದೇವೆ. ಬೇರೆ ಬೇರೆ ರಾಜ್ಯಗಳ ಮಾದರಿ ಅಧ್ಯಯನ ನಡೆಸಿದ್ದೇವೆ. ಉದಾ: ತಮಿಳುನಾಡು ರಾಜ್ಯ ಬಹಳ ಅಚ್ಚುಕಟ್ಟಾದ ಖರೀದಿ ಪ್ರಕ್ರಿಯೆ ನಡೆಸುತ್ತದೆ.ನಮ್ಮ ಟೆಂಡರ್ ಗಳಲ್ಲಿ ಅನವಶ್ಯಕ ಕಂಡೀಶನ್ ಗಳಿಂದ ಹೆಚ್ಚು ಬಿಡ್ ದಾರರು ಬರುತ್ತಿರಲಿಲ್ಲ. ಯಾವದು, ಎಷ್ಟು ಔಷಧ ಅಗತ್ಯ ಇದೆ ಎಂದು ಪರಿಶೀಲನೆ ಮಾಡಿ ಪಾರದರ್ಶಕ ವ್ಯವಸ್ಥೆ ಮುಖಾಂತರ ಟೆಂಡರ್ ಪ್ರಕ್ರಿಯೆ ನಡೆಸುತ್ತಿದ್ದೇವೆ. ಖರೀದಿಸಿದ ಔಷಧಗಳನ್ನು ಉಗ್ರಾಣದಲ್ಲಿಯೂ ಮತ್ತೊಮ್ಮೆ ಪರೀಕ್ಷೆ ನಡೆಸಿ, ಗುಣಮಟ್ಟ ಖಾತರಿ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆಸುತ್ತಿದ್ದೇವೆ. ಇದರಿಂದ ಸ್ವಲ್ಪ ವಿಳಂಬ ಆಗಿದೆ. Abrk ಅಡಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸುಮಾರು 300 ಕೋಟಿ ರೂ ಹಣ ಇದ್ದು, ಹೆಚ್ಚುವರಿಯಾಗಿ 30 ಕೋಟಿ ಅನುದಾನ ಬಿಡುಗಡೆ ಮಾಡಿ, ಸ್ಥಳೀಯವಾಗಿಯೂ ಖರೀದಿಸಲು ಸೂಚನೆ ನೀಡಲಾಗಿದೆ. KSMCL ಎಂಡಿ ಹುದ್ದೆಗೆ IAS ಅಧಿಕಾರಿಯನ್ನು ನೇಮಕ ಮಾಡಿ ಸರಿಯಾಗಿ ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಲಾಗಿದೆ. ಮೊದಲು ವರ್ಷಕ್ಕೊಮ್ಮೆ ಔಷದ ಸರಬರಾಜು ಆಗುತ್ತಿತ್ತು. ಬಹಳಷ್ಟು ಔಷಧಗಳು ವ್ಯರ್ಥವಾಗುತ್ತಿತ್ತು. ಈಗ ಹೊಸ ಕ್ರಮದಿಂದ ಪ್ರತಿ 3 ತಿಂಗಳಿಗೆ ಅಗತ್ಯ ಇರುವ ಔಷಧ ಸರಬರಾಜು ಮಾಡಲಾಗುತ್ತದೆ. ಇದರಿಂದ ಎಕ್ಸ್ಪೈರಿ ಆಗಿ ಹಾಳಾಗುವುದು ತಪ್ಪುತ್ತದೆ. ಜನರಿಗೆ ಉಚಿತವಾಗಿ ಔಷಧ ನೀಡುವುದು ಸರ್ಕಾರದ ಆದ್ಯ ಕರ್ತವ್ಯ, ಆ ನಿಟ್ಟಿನಲ್ಲಿ ಕ್ರಮಬದ್ಧ ರೀತಿಯಲ್ಲಿ ಆರೋಗ್ಯ ಇಲಾಖೆ ಕೆಲಸ ಮಾಡುತ್ತದೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img