Tuesday, February 10, 2026
29.1 C
Belagavi

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

advertisement

spot_img

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಫ್ರೀಡಂಪಾರ್ಕ್ ನಲ್ಲಿ “ಮನರೇಗಾಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ*ಮನ್ ರೇಗಾ ಯೋಜನೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ. ದಶರಥ ರಾಮ ಇಲ್ಲ ಕೌಶಲ್ಯ ರಾಮ ಇಲ್ಲ ಸೀತಾ ರಾಮ ಸಹ ಇಲ್ಲ. ಈ ಕಾಯ್ದೆಯಲ್ಲಿ ರಾಮ ಇಲ್ಲ. ಬಡವರು ದಲಿತರು, ರೈತರ ಬಗ್ಗೆ ಚಿಂತಿಸುವುದು ಕಾಂಗ್ರೆಸ್ ಮಾತ್ರ. ಬಡವರ ಬಗ್ಗೆ ಮಾತಾಡುವುದು ಕಾಂಗ್ರೆಸ್ ಮಾತ್ರ

RSS ಮಾರ್ಗದರ್ಶನದಂತೆ ಬಡವರ ಕಾರ್ಯಕ್ರಮಗಳನ್ನ ಬಿಜೆಪಿಯವರು ರದ್ದು ಮಾಡಿದ್ದಾರೆ*

ಆರ್ ಎಸ್ ಎಸ್ ನವರಿಗೆ ಬಡವರು ಮುಖ್ಯವಾಹಿನಿಗೆ ಬರುವುದು ಬೇಕಾಗಿಲ್ಲ. ಬಡವರು ಬಡವರಾಗಿಯೇ ಉಳಿದು ಸದಾಕಾಲ ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ ಸಿದ್ಧಾಂತ

ಬಡವರ ವಿರೋಧಿ ಬಿಜೆಪಿ ಬಡವರ ಪರವಾದ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸುತ್ತಿದೆ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ಹೊರ ಹಾಕಿದರು

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img