Thursday, August 13, 2026
25.1 C
Belagavi

ಶ್ರೀ ಎಸ್ ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನ.

advertisement

spot_img

ಶ್ರೀ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಹಾನಗಲ್ ಶ್ರೀ ಕುಮಾರೇಶ್ವರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಬಾಗಲಕೋಟೆ ಇವರ ಸಹಯೋಗದಲ್ಲಿ ಇಂದು ವೈದ್ಯಕೀಯ ಮಹಾವಿದ್ಯಾಲಯದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಸಂದೀಪ್ ಪಾಟೀಲ್ ಐ.ಪಿ.ಎಸ್., ಮಾನ್ಯ ಪೊಲೀಸ್ ಮಹಾನಿರೀಕ್ಷಕರು,ಉತ್ತರ ವಲಯ ಬೆಳಗಾವಿ ರವರು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಮನೋಜ್ಞವಾಗಿ ವಿವರಿಸಿ,ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡಿದರು.ಶ್ರೀ ಸಿದ್ಧಾರ್ಥ ಗೋಯಲ್ ಐ.ಪಿ.ಎಸ್ ಮಾನ್ಯ ಪೋಲಿಸ್ ಅಧೀಕ್ಷಕರು, ಬಾಗಲಕೋಟೆ ರವರು ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳ ಕುರಿತು ವಿವರವಾದ ಮಾಹಿತಿ ನೀಡಿ,ಮಾದಕ ವ್ಯಸನವು ವ್ಯಕ್ತಿಯ ಆರೋಗ್ಯ,ಕುಟುಂಬ ಹಾಗೂ ಸಮಾಜದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ,ವ್ಯಸನಮುಕ್ತ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಅಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ,ವೈದ್ಯಕೀಯ ವಿದ್ಯಾರ್ಥಿಗಳು ಪೊಲೀಸ್ ಅಧಿಕಾರಿ/ಸಿಬ್ಬಂದಿಯವರು ಉಪಸ್ಥಿತರಿದ್ದು,ಮಾದಕ ದ್ರವ್ಯಗಳ ವಿರುದ್ಧ ಹೋರಾಡುವ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವ ಪ್ರತಿಜ್ಞೆಯನ್ನು ಸ್ವೀಕರಿಸಿದರು.

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img