Thursday, June 11, 2026
26.6 C
Belagavi

ಡಾ.ಯತೀಂದ್ರ ಸಿದ್ದರಾಮಯ್ಯಗೆ ಕಲಾತ್ಮಕ ಹಣ್ಣಿನ ಕೆತ್ತನೆಯ ಉಡುಗೊರೆ ನೀಡಿದ ಕಲಾವಿದ

advertisement

spot_img

ಡಾ.ಯತೀಂದ್ರ ಸಿದ್ದರಾಮಯ್ಯಗೆ ಕಲಾತ್ಮಕ ಹಣ್ಣಿನ ಕೆತ್ತನೆಯ ಉಡುಗೊರೆ ನೀಡಿದ ಕಲಾವಿದ

ಬೆಂಗಳೂರು: ಹಣ್ಣು-ತರಕಾರಿಗಳ ಅಲಂಕಾರಿಕ ಕೆತ್ತನೆ ಕಲೆಯಲ್ಲಿ ಅಪೂರ್ವ ಸಾಧನೆ ಮೆರೆದಿರುವ ಮಂಡ್ಯ ಜಿಲ್ಲೆಯ ಯುವ ಪ್ರತಿಭೆ ಪುನೀತ್. ಜೆ ಅವರು ಇಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಲಾತ್ಮಕ ಹಣ್ಣಿನ ಕೆತ್ತನೆಯ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದರು.ಜರ್ಮನಿಯಲ್ಲಿ ಆಯೋಜಿಸಲಾಗಿದ್ದ ಪ್ರತಿಷ್ಠಿತ ‘ಕ್ಯೂಲಿನರಿ ಒಲಂಪಿಕ್ಸ್-2024’ರ ಸ್ಪರ್ಧೆಯಲ್ಲಿ ಬಂಗಾರದ ಪದಕ ಗೆದ್ದು ರಾಜ್ಯದ ಕೀರ್ತಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿರುವ ಅವರ ಸಾಧನೆಯನ್ನು ಶ್ಲಾಘಿಸಿದರು.ಅವರ ಅದ್ಭುತ ಸೃಜನಶೀಲತೆ, ಪರಿಶ್ರಮ ಮತ್ತು ಕಲೆಯ ಮೇಲಿನ ಅಪಾರ ನಿಷ್ಠೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೃತ್ಪೂರ್ವಕವಾಗಿ ಅಭಿನಂದಿಸಿ, ಈ ವಿಶಿಷ್ಟ ಕಲೆಯ ಬೆಳವಣಿಗೆ ಹಾಗೂ ಪ್ರೋತ್ಸಾಹಕ್ಕಾಗಿ ಸರ್ಕಾರದ ವತಿಯಿಂದ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ಮತ್ತು ಬೆಂಬಲ ನೀಡುವ ಭರವಸೆ ನೀಡಿದರು.

Hot this week

ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಲು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಕರೆ

ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಲು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಸಿಎಂ...

ಅಶೋಕ್ ಕಸ ಮಾಫಿಯಾ ಗ್ಯಾಂಗಿನ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಅಶೋಕ್ ಕಸ ಮಾಫಿಯಾ ಗ್ಯಾಂಗಿನ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆ: ಸಿಎಂ ಡಿ.ಕೆ....

ಬೆಂಗಳೂರು ಪೊಲೀಸ್ ಕಮೀಷನರ್ ಅವರೊಂದಿಗೆ ಗೃಹ ಸಚಿವರ ಸಭೆ

*ಬೆಂಗಳೂರು ಪೊಲೀಸ್ ಕಮೀಷನರ್ ಅವರೊಂದಿಗೆ ಗೃಹ ಸಚಿವರ ಸಭೆ* *ಸಂಚಾರ ದಟ್ಟಣೆ ನಿಯಂತ್ರಣ* *ಸೈಬರ್...

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ ಮುಖಂಡರ ಆಗ್ರಹ

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ...

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ...

Topics

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದುರಂತ...

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ...

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿ.ಕೆ. ಶಿವಕುಮಾರ್

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ...
spot_img

Related Articles

Popular Categories

spot_img