Wednesday, August 12, 2026
20.7 C
Belagavi

ಬಾದಾಮಿ:ಮಳೆಗಾಗಿ ಕೆರಕಲಮಟ್ಟಿಯಲ್ಲಿ ‘ಗುರ್ಜಿ ಪೂಜೆ’

advertisement

spot_img

ಮಳೆಗಾಗಿ ಕೆರಕಲಮಟ್ಟಿಯಲ್ಲಿ ‘ಗುರ್ಜಿ ಪೂಜೆ’

ಬಾದಾಮಿ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ತಾಲ್ಲೂಕಿನ ಕೆರಕಲಮಟ್ಟಿ ಗ್ರಾಮದಲ್ಲಿ ಮಹಿಳೆಯರು ಮಳೆಗಾಗಿ ಪ್ರಾರ್ಥಿಸಿ ಸಾಂಪ್ರದಾಯಿಕ ‘ಗುರ್ಜಿ ಪೂಜೆ’ ನೆರವೇರಿಸಿದರು.

ರೊಟ್ಟಿ ಮಾಡುವ ಹಚ್ಚಿನ ಮೇಲೆ ‘ಗುರ್ಜಿ’ ಆಕೃತಿ ಇಟ್ಟುಕೊಂಡ ಮಹಿಳೆಯರು, ಹಾಡುತ್ತ–ಕುಣಿಯುತ್ತ ಮನೆ ಮನೆಗೆ ತೆರಳಿದರು. ಗುರ್ಜಿಗೆ ನೀರು ಹಾಕುವ ಮೂಲಕ ಮಳೆರಾಯನನ್ನು ಆಹ್ವಾನಿಸುವ ಸಂಪ್ರದಾಯವನ್ನು ಆಚರಿಸಿದರು.‘ಬಾರೆ ಬಾರೆ ಮಳೆರಾಜ ನೀನು ಬಾರೆ, ಬಿಳಿ ಕುದುರೆ ಏರಿ ಬಾರೋ ಮಳೆರಾಜ ಬಾರೋ’ ಎಂದು ಜನಪದ ಹಾಡು ಹಾಡುತ್ತ ಗ್ರಾಮದಲ್ಲಿ ಸಂಚರಿಸಿ ಮಳೆಗಾಗಿ ಪ್ರಾರ್ಥಿಸಿದರು.

ಬಳಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ನಡೆಸಲಾಯಿತು. ‘ಗುರ್ಜಿ ಪೂಜೆ ಮಾಡಿದರೆ ಮಳೆ ಬರುತ್ತದೆ’ ಎಂಬ ನಂಬಿಕೆ ಗ್ರಾಮಸ್ಥರಲ್ಲಿದೆ.

ಮಳೆಗಾಗಿ ಗುರ್ಜಿ ಪೂಜೆ ನಡೆಸುವ ಪದ್ಧತಿ ಗ್ರಾಮೀಣ ಭಾಗದಲ್ಲಿ ತಲೆಮಾರುಗಳಿಂದ ನಡೆದುಕೊಂಡು ಬಂದಿರುವ ಜನಪದ ಸಂಪ್ರದಾಯಗಳಲ್ಲಿ ಒಂದಾಗಿದೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img