Saturday, April 11, 2026
34.1 C
Belagavi

ಬಾಗಲಕೋಟೆ ಉಪಚುನಾವಣೆ: ಜನಮನದ ಸ್ಪಷ್ಟ ಬೆಂಬಲ-ಉಮೇಶ್ ಮೇಟಿ ಗೆಲುವು ಖಚಿತ!

advertisement

spot_img

ಬಾಗಲಕೋಟೆ ಉಪಚುನಾವಣೆ: ಜನಮನದ ಸ್ಪಷ್ಟ ಬೆಂಬಲ-ಉಮೇಶ್ ಮೇಟಿ ಗೆಲುವು ಖಚಿತ!

ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಅಖಾಡದಲ್ಲಿ ಕಾಂಗ್ರೆಸ್ ಪರವಾದ ಜನಾಭಿಪ್ರಾಯ ದಿನದಿಂದ ದಿನಕ್ಕೆ ಪ್ರಬಲವಾಗುತ್ತಿದೆ. ಇಂದು ಬಾಗಲಕೋಟೆಯ ‘ಯೂನಿಯನ್ ಆಫ್ ಮರ್ಚಂಟ್ಸ್ ಅಂಡ್ ಎಂಟರಪ್ರೈನರ್ಸ್ ಅಸೋಸಿಯೇಷನ್’ ಅಧ್ಯಕ್ಷರನ್ನು ಹಾಗೂ ಪದಾಧಿಕಾರಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಾಯಿತು.ವ್ಯಾಪಾರಸ್ಥರು ಮತ್ತು ಉದ್ಯಮಿಗಳ ಈ ಮಹತ್ವದ ಸಂಘಟನೆಯ ಸದಸ್ಯರಿಗೆ ನಮ್ಮ ಅಭ್ಯರ್ಥಿ ಶ್ರೀ ಉಮೇಶ್ ಮೇಟಿ ಅವರಿಗೆ ಸಂಪೂರ್ಣ ಬೆಂಬಲ ನೀಡಬೇಕೆಂದು ವಿನಂತಿಸಿದೆ. ಅವರ ಸ್ಪಂದನೆ ಅತ್ಯುತ್ತಮವಾಗಿತ್ತು. ಕ್ಷೇತ್ರದಾದ್ಯಂತ ಸಂಚರಿಸುತ್ತಿರುವಾಗ ಮತದಾರರಲ್ಲಿ ಕಾಣುತ್ತಿರುವ ಉತ್ಸಾಹ, ಜನಮನದಲ್ಲಿ ಸ್ಪಷ್ಟ ಬೆಂಬಲ ವ್ಯಕ್ತವಾಗುತ್ತಿದ್ದು, ನಮ್ಮಅಭ್ಯರ್ಥಿಯಗೆಲುವು ಖಚಿತವೆಂಬ ವಿಶ್ವಾಸ ಮತ್ತಷ್ಟು ಬಲವಾಗಿದೆ.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀ ರವಿ ಕುಮಟಗಿ, ಉಪಾಧ್ಯಕ್ಷರಾದ ಶ್ರೀ ರಾಮ್ ಮುಂದಡಾ, ಪ್ರಧಾನ ಕಾರ್ಯದರ್ಶಿ ಶ್ರೀ ವಿರುಪಾಕ್ಷಿ ಅಮೃತ್ಕರ್, ಜಮಖಂಡಿಯ ಮಾಜಿ ಶಾಸಕರಾದ ಶ್ರೀ ಆನಂದ ನ್ಯಾಮಗೌಡ, ಮಾಜಿ ಎಂಎಲ್’ಸಿ ಶ್ರೀ ಎಂ.ಪಿ. ನಾಡಗೌಡ, ಮುಖಂಡರಾದ ಶ್ರೀ ಅಬ್ದುಲ್ ಹಮೀದ್ ಮುಶ್ರೀಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Hot this week

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

Topics

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ ಅಹಿಂದ ಹೆಸರಿನಲ್ಲಿ ನಿರಂತರವಾಗಿ...
spot_img

Related Articles

Popular Categories

spot_img