ಬೆಳಗಾವಿ ಎಸ್ಪಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ
ಎಸ್ಪಿ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ
ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ
ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಸ್ಪಿ ಕಚೇರಿ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರ ಯತ್ನ
ಗೃಹ ಸಚಿವರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ
ಈ ವೇಳೆ ಎಸ್ಪಿ ಕಚೇರಿ ಮುತ್ತಿಗೆಗೆ ನುಗ್ಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ಮಾರ್ಕೆಟ್ ಠಾಣೆಗೆ ಕರೆದೊಯ್ದ ಪೊಲೀಸರು



