Tuesday, February 10, 2026
29.1 C
Belagavi

ಬೆಳಗಾವಿ|ಸಬ್ ರಜಿಸ್ಟರ್ ಕಚೇರಿಗೆ ಸಂಪೂರ್ಣ ವಿದ್ಯುತ್ ಕಟ್ ಮಾಡಿರೋ ಹೆಸ್ಕಾಂ

advertisement

spot_img

ಬೆಳಗಾವಿಯಲ್ಲಿ ಸಬ್ ರಿಜಿಸ್ಟರ್ ಕಚೇರಿ ಸಿಬ್ಬಂದಿಗಳ ಪರದಾಟ

ಕಳೆದ ಎರಡು ದಿನಗಳಿಂದ ಕರೆಂಟ್ ಇಲ್ಲದೇ ಪರದಾಟ

ಬೆಳಗಾವಿ ನಗರದ ಡಿಸಿ ಕಚೇರಿ ಆವರಣದಲ್ಲಿ ಸಬ್ ರಿಜಿಸ್ಟರ್ ಕಚೇರಿ

ಸಬ್ ರಜಿಸ್ಟರ್ ಕಚೇರಿಗೆ ಸಂಪೂರ್ಣ ವಿದ್ಯುತ್ ಕಟ್ ಮಾಡಿರೋ ಹೆಸ್ಕಾಂ

ಕಳೆದ ನಾಲ್ಕು ತಿಂಗಳಿನಿಂದ ಹೆಸ್ಕಾಂ ಗೆ ಬಿಲ್ ತುಂಬದ ಸಬ್ ರಿಜಿಸ್ಟರ್ ಕಚೇರಿ ಅಧಿಕಾರಿಗಳು

ವಿದ್ಯುತ್ ಬಿಲ್ ಬಾಕಿ ಹಿನ್ನಲೆ ಹೆಸ್ಕಾಂ ಸಿಬ್ಬಂದಿಗಳಿಂದ ವಿದ್ಯುತ್ ಕಟ್

4 ತಿಂಗಳಿನ 2ಲಕ್ಷ 31ಸಾವಿರ ರೂಪಾಯಿ ಬಾಕಿ

ಬಾಕಿ ಬಿಲ್ ತುಂಬುವಂತೆ ಸಾಕಷ್ಟು ಬಾರಿ ಎಚ್ಚರಿಕೆ

ಆದರೂ ಬಿಲ್ ತುಂಬದ ಅಧಿಕಾರಿಗಳು

ಪರಿಣಾಮ ಕಚೇರಿಗೆ ಬರೋ ಸಾರ್ವಜನಿಕರ ಪರದಾಟ

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img