ಬಳ್ಳಾರಿ: ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿ.ಮೂವರು ಸ್ಥಳದಲ್ಲಿಯೇ ಸಾವು ಇಬ್ಬರು ಗಂಭೀರ ಸಿರುಗುಪ್ಪ ತಾಲ್ಲೂಕಿನ ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ಕಾರಿನಲ್ಲಿದ್ರು.ಕಳೆದ ನಾಲ್ಕು ತಮಿಳು ನಾಡಿನ ದೇವಸ್ಥಾನಕ್ಕೆ ತೆರಳಿದ್ದ ಕುಟುಂಬ.ತಮಿಳುನಾಡಿನಿಂದ ಹಿಂತಿರುಗಿ ಬರುವುದಾಗಿ ನಡೆದ ಅಪಘಾತ.ಬಳ್ಳಾರಿ ಮತ್ತು ಸಿರುಗುಪ್ಪ ರಸ್ತೆ ಮಧ್ಯ ಬರುವಾಗ ದೇವಿ ನಗರ ಕ್ಯಾಂಪ್ ಹತ್ತಿರ ಅಪಘಾತ.
ನಿದ್ದೆ ಮಂಪರಿನಲ್ಲಿರೋದು ಮತ್ತು ಮಂಜುಗಟ್ಟದ ವಾತಾವರಣದ ಹಿನ್ನೆಲೆ ರಸ್ತೆ ಕಾಣದೇ ಬೆಳಗ್ಗೆ 5 ಗಂಟೆ ಕಿರು ಸೇತುವೆಗೆ ಕಾರು ಡಿಕ್ಕಿ ನಿಟ್ಟೂರು ಪ್ರಸಾದ್ ರಾವ್ ಮತ್ತು ಜೊತೆಗಿದ್ದ ಇಬ್ಬರು ಮಹಿಳೆಯರು ಸೇರಿ 3 ಜನ ಸಾವು..ಇಬ್ಬರು ಗಂಭೀರ ಗಾಯ ಆಂಬುಲೆನ್ಸ್ ನಲ್ಲಿಯೇ ಬಳ್ಳಾರಿಯ ಆಸ್ಪತ್ರೆಗೆ ರವಾನೆ.




