Wednesday, July 15, 2026
21 C
Belagavi

ಬಳ್ಳಾರಿ: ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿ..

advertisement

spot_img

ಬಳ್ಳಾರಿ: ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿ.ಮೂವರು ಸ್ಥಳದಲ್ಲಿಯೇ ಸಾವು ಇಬ್ಬರು ಗಂಭೀರ ಸಿರುಗುಪ್ಪ ತಾಲ್ಲೂಕಿನ ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ಕಾರಿನಲ್ಲಿದ್ರು.ಕಳೆದ ನಾಲ್ಕು ತಮಿಳು ನಾಡಿನ ದೇವಸ್ಥಾನಕ್ಕೆ ತೆರಳಿದ್ದ ಕುಟುಂಬ.ತಮಿಳುನಾಡಿನಿಂದ ಹಿಂತಿರುಗಿ ಬರುವುದಾಗಿ ನಡೆದ ಅಪಘಾತ.ಬಳ್ಳಾರಿ ಮತ್ತು ಸಿರುಗುಪ್ಪ ರಸ್ತೆ ಮಧ್ಯ ಬರುವಾಗ ದೇವಿ ನಗರ ಕ್ಯಾಂಪ್ ಹತ್ತಿರ ಅಪಘಾತ.ನಿದ್ದೆ ಮಂಪರಿನಲ್ಲಿರೋದು ಮತ್ತು ಮಂಜುಗಟ್ಟದ ವಾತಾವರಣದ ಹಿನ್ನೆಲೆ ರಸ್ತೆ ಕಾಣದೇ ಬೆಳಗ್ಗೆ 5 ಗಂಟೆ ಕಿರು ಸೇತುವೆಗೆ ಕಾರು ಡಿಕ್ಕಿ ನಿಟ್ಟೂರು ಪ್ರಸಾದ್ ರಾವ್ ಮತ್ತು ಜೊತೆಗಿದ್ದ ಇಬ್ಬರು ಮಹಿಳೆಯರು ಸೇರಿ 3 ಜನ ಸಾವು..ಇಬ್ಬರು ಗಂಭೀರ ಗಾಯ ಆಂಬುಲೆನ್ಸ್ ನಲ್ಲಿಯೇ ಬಳ್ಳಾರಿಯ ಆಸ್ಪತ್ರೆಗೆ ರವಾನೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img