ಮಾನ್ಯ ಜಿಲ್ಲಾಧಿಕಾರಿಗಳಿಗೆ ಮತ್ತು ಜಂಟಿ ಕೃಷಿ ನಿರ್ದೇಶಕರಿಗೆ ಇಂದು ಭಾರತೀಯ ಕಿಸಾನ್ ಸಂಘದಿಂದ ಬೆಳೆ ಹಾನಿಯ ಪರಿಹಾರಕ್ಕಾಗಿ ಮತ್ತು ಬೆಳೆ ವಿಮೆಯಲ್ಲಿ ಆಗುತ್ತಿರುವ ತೊಂದರೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ರಾಜ್ಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಪುಟ್ಟಸ್ವಾಮಿ ಜೀ, ಉತ್ತರ ಪ್ರಾಂತ ಅಧ್ಯಕ್ಷರು ವಿವೇಕ ಮೋರೆ, ಉತ್ತರ ಪ್ರಾಂತ ಕಾರ್ಯದರ್ಶಿ ಶಿವಕುಮಾರ ಗಾಣಗಿ, ಪ್ರಾಂತ ಕಾರ್ಯಕಾರಿಣಿ ಸದಸ್ಯರು ಶಿವಾನಂದ ಸರದಾರ, ಬೆಳಗಾವಿ ಜಿಲ್ಲಾ ಅಧ್ಯಕ್ಷರು ದ್ಯಾಮನಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷರು ಬಸವರಾಜ ಕೊಣ್ಣನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಹೊಂಗಲ, ಮತ್ತು ಎಲ್ಲ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
Trending Now
