Monday, June 1, 2026
26.1 C
Belagavi

ಮಹಿಳಾ ಅಧಿಕಾರಿ ಬ್ಲ್ಯಾಕ್​​​ಮೇಲ್ ಕೇಸ್​ಗೆ ಬಿಗ್ ಟ್ವಿಸ್ಟ್ – ತನಿಖೆಯಲ್ಲಿ ಮತ್ತೊಬ್ಬ ಅಧಿಕಾರಿಯ ಕೃತ್ಯ ಬಯಲು.. ಆರೋಪಿ ಅರೆಸ್ಟ್!

advertisement

spot_img

ಮಹಿಳಾ ಅಧಿಕಾರಿ ಬ್ಲ್ಯಾಕ್​​​ಮೇಲ್ ಕೇಸ್​ಗೆ ಬಿಗ್ ಟ್ವಿಸ್ಟ್ – ತನಿಖೆಯಲ್ಲಿ ಮತ್ತೊಬ್ಬ ಅಧಿಕಾರಿಯ ಕೃತ್ಯ ಬಯಲು.. ಆರೋಪಿ ಅರೆಸ್ಟ್!

ಮಹಿಳಾ ಅಧಿಕಾರಿ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಖಾಸಗಿ ವಿಡಿಯೋ ಇಟ್ಟುಕೊಂಡು ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿರುವ ಮೂವರು ನಕಲಿ ಪತ್ರಕರ್ತರು ಈಗಾಗಲೇ ಅರೆಸ್ಟ್ ಆಗಿದ್ದು, ಇದೀಗ ಬ್ಲ್ಯಾಕ್​​​ಮೇಲ್​​​​ಗೆ ಸಾಥ್​​ ಕೊಟ್ಟಿದ್ದ ಮತ್ತೊಬ್ಬ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.ವಿನೋದ ಎಂಬಾತನನ್ನು ಮಾಳ ಮಾರುತಿ ಪೊಲೀಸರು ಅರೆಸ್ಟ್ ಮಾಡಿದ್ದು, ವೃತ್ತಿ ವೈಷಮ್ಯ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿಯ ತೇಜೋವಧೆ ಮಾಡಿದ್ದಾರೆ. ಆರೋಪಿ ವಿನೋದ ಮಹಿಳಾ ಅಧಿಕಾರಿಯ ವಿರುದ್ಧ ನಕಲಿ ಪತ್ರಕರ್ತರ ಬಿಟ್ಟಿದ್ದ.

ಇದೀಗ ಈ ಪ್ರಕರಣದ ಹಿಂದೆ ಮತ್ತೊರ್ವ ಅಧಿಕಾರಿಯಿರೋದು ಬಯಲಾಗಿದ್ದು, ಪೊಲೀಸರು ಆರೋಪಿ ವಿನೋದ ಮೊಬೈಲ್​​ ಜಾಲಾಡುತ್ತಿದ್ದಾರೆ. ಮತ್ತೊಂದು ಕಡೆ 3 ಜನ ನಕಲಿ ಪತ್ರಕರ್ತರ ಬೇಲ್ ಅರ್ಜಿ ಅಮಾನತ್ತು ಮಾಡಲಾಗಿದೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img