Monday, June 1, 2026
23.7 C
Belagavi

ನಾಯಿಗೆ ಹೆದರಿ, ಬೈಕ್ ಸವಾರರು ಸಾವು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ.

advertisement

spot_img

ಚಿಕ್ಕೋಡಿ: ನಾಯಿಗೆ ಹೆದರಿ ಬೈಕ್ ಸವಾರ ಒರ್ವ ಅಪಘಾತದಲ್ಲಿ ಮೃತಪಟ್ಟ ವಿಲಕ್ಷಣ ಘಟನೆ ಸಂಭವಿಸಿದೆ. ಕಳೆದ ಹದಿನೈದನೇ ತಾರೀಖು ಈ ಅಪಘಾತ ಸಂಭವಿಸಿ ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನಿವಾಸಿ ವಿಶ್ವನಾಥ್ ಶಿರೋಳ (44) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ವಿವರ: ಸಂಕ್ರಾಂತಿ ಹಬ್ಬದ ನಂತರ ಉತ್ತರ ಕರ್ನಾಟಕ ಭಾಗದಲ್ಲಿ ಕರಿ ಆಚರಣೆ ಮಾಡುವುದು ವಾಡಿಕೆ, ಕರಿ ಮುಗಿಸಿಕೊಂಡು ಕುಂಬಾರ ಗಲ್ಲಿಯ ಮಾರ್ಗವಾಗಿ ಮನೆಗೆ ಹಿಂತಿರುಗುವಾಗ, ಬೀದಿ ನಾಯಿ ಒಂದು ಬೈಕ್ ಹಿಂಬಾಲಿಸುತ್ತಿದ್ದಂತೆ ಬೈಕ್ ಸವಾರ ನಾಯಿಂದ ರಕ್ಷಿಸಿಕೊಳ್ಳೋಕೆ ಅತಿ ವೇಗವಾಗಿ ಬೈಕ್ ಚಲಾವಣೆ ಮಾಡುತ್ತಿದ್ದಂತೆ, ಚಿಕ್ಕ ಕಾಲು ದಾರಿಯಲ್ಲಿ ತಿರುವು ಬರುತ್ತಿದ್ದಂತೆ ಬೈಕ್ ಸವಾರ ನಿಯಂತ್ರಣ ಕಳೆದುಕೊಂಡು ನೇರವಾಗಿ ಮನೆ ಗೋಡೆಗೆ ಹೊಡೆದು (ಅಪಘಾತ) ಸ್ಥಳದಲ್ಲೇ ಮೃತಪಟ್ಟ ದೃಶ್ಯ ಸ್ಥಳೀಯರ ಮನೆಯ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದೆ.

ಸಾಮಾನ್ಯವಾಗಿ ಮನೆ ಗೋಡೆಗೆ ಗುದ್ಧಿಸಿ ಅಪಘಾತ ಸಂಭವಿಸಿ ಮೃತಪಟ್ಟಿದ್ದಾನೆ ಎಂದು ತಿಳಿಯಲಾಗಿತ್ತು, ಆದರೆ ಇವತ್ತು ಸಿಸಿ ಕ್ಯಾಮೆರಾ ದೃಶ್ಯಗಳನ್ನು ನೋಡುತ್ತಾ ಕುಳಿತಿದ್ದಾಗ, ಈ ಅಪಘಾತಕ್ಕೆ ಕಾರಣ ಏನೆಂಬುದು ತಿಳಿದು ಬಂದಿದೆ. ಅಥಣಿ ಪಟ್ಟಣದಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದ್ದು ಶಾಲೆ ಮಕ್ಕಳು ಬೈಕ್ ಸವಾರರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಅಥಣಿ ಪುರಸಭೆ ಅಧಿಕಾರಿಗಳ ವಿರುದ್ಧ ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img