Wednesday, June 10, 2026
24.1 C
Belagavi

ಬಿಜೆಪಿ, ಜೆಡಿಎಸ್ ನಿಂದ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ

advertisement

spot_img

ಬಿಜೆಪಿ, ಜೆಡಿಎಸ್ ನಿಂದ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ

ನನ್ನ ವಿರುದ್ಧ ಸ್ಪರ್ಧೆ ಮಾಡಿದವರು ಈಗ ನನ್ನ ಜೊತೆಯಲ್ಲಿದ್ದಾರೆ

ವೈಷಮ್ಯ ಮರೆತು ಕ್ಷೇತ್ರದ ಒಳಿತಿಗೆ ಒಟ್ಟಾಗಿ ಕೆಲಸ ಮಾಡೋಣ

ನಾನು ಕೇವಲ ಎರಡು ವರ್ಷ ಮುಖ್ಯಮಂತ್ರಿ ಆಗಿರಬೇಕೇ..?

ಕನಕಪುರ, 

“ಈ ಜಿಲ್ಲೆಯಲ್ಲಿ ಯಲ್ಲಿ (ಬೆಂಗಳೂರು ದಕ್ಷಿಣ) ಮತ್ತೊಬ್ಬ ಡಿ.ಕೆ. ಶಿವಕುಮಾರ್ ನನ್ನು ಹುಟ್ಟುಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಸಾಧ್ಯವೇ? ಖಂಡಿತಾ ಇಲ್ಲ. ಇದನ್ನು ಬಿಜೆಪಿ ಹಾಗೂ ದಳದ ಕಾರ್ಯಕರ್ತರು ಮನದಟ್ಟು ಮಾಡಿಕೊಳ್ಳಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಭಾನುವಾರ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.

“ನೀವು ಯಾರನ್ನು ಒಪ್ಪಿಸದಿದ್ದರೂ ನಿಮ್ಮ ಆತ್ಮಸಾಕ್ಷಿ ಒಪ್ಪಬೇಕು. ಪಿಜಿಆರ್ ಸಿಂಧ್ಯಾ, ವಿಶ್ವನಾಥ್, ನಾರಾಯಣ ಗೌಡರು, ಯು.ಕೆ. ಸ್ವಾಮಿ ಅವರು ನನ್ನ ವಿರುದ್ಧ ಚುನಾವಣೆಯಲ್ಲಿ ನಿಂತಿದ್ದರು. ಅವರು ಈಗ ನನ್ನ ಪರವಾಗಿ ನನ್ನ ಜತೆ ನಿಂತಿದ್ದಾರೆ. ಅವರೇನೂ ದಡ್ಡರಾ? ಮತ್ತೊಬ್ಬ ಶಿವಕುಮಾರ್ ಬರುವುದಿಲ್ಲ, ಜನರಿಗೆ ಒಳ್ಳೆಯದಾಗಲಿ ಎಂದು ಅವರು ನನ್ನ ಜತೆ ಕೈ ಜೋಡಿಸಿದ್ದಾರೆ” ಎಂದು ತಿಳಿಸಿದರು.

ವೈಷಮ್ಯ ಮರೆತು ಕ್ಷೇತ್ರದ ಒಳಿತಿಗೆ ಒಟ್ಟಾಗಿ ಕೆಲಸ ಮಾಡೋಣ

“ನಿಮ್ಮಲ್ಲಿ ವೈಷಮ್ಯ ಇದ್ದರೆ ಮರೆಯಿರಿ. ಈ ಊರಿಗೆ ಒಳ್ಳೆಯದಾಗಲಿ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದು ಬೇರೆ ಪಕ್ಷದ ಮುಖಂಡರಿಗೆ ಈ ಮೂಲಕ ತಿಳಿಸುತ್ತೇನೆ” ಎಂದು ತಿಳಿಸಿದರು.

ನಾನು ಕೇವಲ ಎರಡು ವರ್ಷ ಮುಖ್ಯಮಂತ್ರಿ ಆಗಿರಬೇಕೇ..?

“ನಮ್ಮ ಬದುಕು ಶಾಶ್ವತವಲ್ಲ. ನಾವು ಬಿಟ್ಟು ಹೋಗುವ ಸಾಕ್ಷಿ ಗುಡ್ಡೆಗಳೇ ಶಾಶ್ವತ. ನಾನು ಕೇವಲ ಎರಡು ವರ್ಷ ಮಾತ್ರ ಸಿಎಂ ಆಗಿರಬೇಕೇ..? ನಿಮ್ಮ ಆಶೀರ್ವಾದದಿಂದ 2028 ರಲ್ಲಿ ಮತ್ತೇ ಗೆಲ್ಲಬೇಕು. ಅದಕ್ಕೆ ನೀವು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ಒಳ್ಳೆ ರೀತಿಯಲ್ಲಿ ಅಧಿಕಾರ ನಡೆಸಿ ಸಾಕ್ಷಿ ಗುಡ್ಡೆಗಳನ್ನು ಬಿಟ್ಟು ಹೋಗೋಣ” ಎಂದು ಕರೆ ನೀಡಿದರು.

Hot this week

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ ಮುಖಂಡರ ಆಗ್ರಹ

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ...

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ...

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದುರಂತ...

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ...

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿ.ಕೆ. ಶಿವಕುಮಾರ್

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ...

Topics

ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ ಹರಿದ ಅಭಿಮಾನದ ಹೊಳೆ

ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ...

ವಿಶ್ವಕರ್ಮರಿಂದ ಮಾತ್ರ ದೇಶ ಕಟ್ಟಲು ಸಾಧ್ಯ:ಬಸವರಾಜ ಬೊಮ್ಮಾಯಿ

ವಿಶ್ವಕರ್ಮರಿಂದ ಮಾತ್ರ ದೇಶ ಕಟ್ಟಲು ಸಾಧ್ಯ:ಬಸವರಾಜ ಬೊಮ್ಮಾಯಿ ವಿಶ್ವಕರ್ಮರಿಗೆ ಗೌರವ, ಮನ್ನಣೆ ಸಿಗುವ...
spot_img

Related Articles

Popular Categories

spot_img