Wednesday, August 12, 2026
20.7 C
Belagavi

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

advertisement

spot_img

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು, ರಾಜ್ಯ ಸರ್ಕಾರದ ನಿಲಕ್ಷ್ಯ ಮಾಡುತ್ತಿದೆ.
ಎಲ್ಲದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿದೆ ಈ ಸರ್ಕಾರದ ಕೆಲಸವಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲ ಸಮಸ್ಯೆಗೆ ಪರಿಹಾರ ಕೊಡ್ತೀವಿ ಎಂದು ಸುಳ್ಳು ಭರಸೆ ಕೊಟ್ಟು ಅಧಿಕಾರಕ್ಕೆ ಬಂದ್ರು. ನಿರುದ್ಯೋಗ, ನೀರಾವರಿ, ನೇಕಾರ ಸಮಸ್ಯೆ, ರೈತರ ಸಮಸ್ಯೆಗೆ ಯಾವುದೇ ಈಡೇರಿಲ್ಲ.ಸಿದ್ದರಾಮಯ್ಯ, ಡಿಕೆಶಿ ಬಹಳ ನಿಸ್ಸೀಮರಿದ್ದಾರೆ.ಪ್ರತೀ ಬಾರಿ ಕೂಡ ಕೇಂದ್ರ ಸರ್ಕಾರದ ವಿರುದ್ಧ ದೂರುವುದು.ಪ್ರಧಾನಿ ಅವರಿಗೆ ಪತ್ರ ಬರೆಯುವುದು ಅದರಲ್ಲಿ ನಿಸ್ಸೀಮರಿದ್ದಾರೆ ಅವರು ರಾಜ್ಯದ ಸಿಎಂ ಅನ್ನೋದನ್ನ ಸಿದ್ದರಾಮಯ್ಯ ಮರೆತೆ ಬಿಟ್ಟಿದ್ದಾರೆ.ರಾಜ್ಯ ಸರ್ಕಾರದ ಕರ್ತವ್ಯ ಮರೆತಿದ್ದಾರೆ.ನಾಳೆ ರೈತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವತ್ತೇವೆ.ಸಿಎಂ ಡಿಸಿಎಂ ವಾರದಲ್ಲಿ ಮೂರ್ನಾಲ್ಕು ದಂಡ ಕರೆದುಕೊಂಡು ದಿನ ದೆಹಲಿಗೆ ಹೋಗ್ತಾರೆ.ಇವರ ಆಂತರಿಕ ಕಚ್ಚಾಟದಲ್ಲಿ ರೈತರ ಸಮಸ್ಯೆಗಳಿಗೆ ಪರಿಹಾರ ಕೊಡಲು ಆಗ್ತಿಲ್ಲ.ರಾಜ್ಯದ ಎಲ್ಲ ಸಮಸ್ಯೆಗಳ ಕುರಿತು ಸದನದಲ್ಲಿ ಚರ್ಚೆ ಮಾಡುತ್ತೇವೆ.ನಾಳೆ ರೈತರೊಂದಿಗೆ ಸೇರಿ ಸುವರ್ಣಸೌಧ ಮುತ್ತಿಗೆ ಹಾಕುತ್ತೇವೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img