Wednesday, August 12, 2026
20.7 C
Belagavi

ತನ್ನ ಅವಧಿಯಲ್ಲಿ ಕೆಲಸ ಮಾಡದ ಬಿಜೆಪಿ ಈಗ ಪ್ರತಿಭಟಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ತನ್ನ ಅವಧಿಯಲ್ಲಿ ಕೆಲಸ ಮಾಡದ ಬಿಜೆಪಿ ಈಗ ಪ್ರತಿಭಟಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಫೆಬ್ರವರಿ 25 : ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಆರೋಗ್ಯ ಇಲಾಖೆಯ ಆಹ್ವಾನಪತ್ರಿಕೆಯಲ್ಲಿ ಉರ್ದು ಭಾಷೆ ಮುದ್ರಿತವಾಗಿದ್ದು, ಈ ಬಗ್ಗೆ ಚರ್ಚೆಗಳೆದ್ದಿರುವ ಬಗ್ಗೆ ಮಾತನಾಡಿ, ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದರು.

ಬಿಜೆಪಿ ತನ್ನ ಅವಧಿಯಲ್ಲಿ ಉದ್ಯೋಗ ನೀಡಲಿಲ್ಲ
ಧಾರವಾಡದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರು 2 ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ದೊರೆಯಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿಯ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸಧ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img