ನಾಡಬಂಧುಗಳಿಗೆ ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಜಲಚರಗಳಿಗೆ, ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕಯುಕ್ತ ಗಣೇಶ ಮೂರ್ತಿಯ ಬದಲಿಗೆ ಮಣ್ಣಿನಿಂದಷ್ಟೇ ಮಾಡಿದ ಪರಿಸರಸ್ನೇಹಿ ಗಣೇಶನನ್ನು ಪೂಜಿಸೋಣ.
ಹಬ್ಬವನ್ನು ಸಂಭ್ರಮ – ಸಡಗರದೊಂದಿಗೆ ಆಚರಿಸುವ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ.
ವಿಘ್ನನಿವಾರಕನಾದ ಗಣೇಶನು ನಿಮ್ಮೆಲ್ಲಾ ಕಷ್ಟಗಳನ್ನು ಕಳೆದು ಸುಖ – ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.