Thursday, August 13, 2026
25.1 C
Belagavi

ಚಾಮರಾಜನಗರ|ರೈತರ ತೋಟದಲ್ಲಿದ್ದ ಭಾರೀ ಗಾತ್ರದ ಹುಲಿ ಸೆರೆ

advertisement

spot_img

ರೈತರ ತೋಟದಲ್ಲಿದ್ದ ಭಾರೀ ಗಾತ್ರದ ಹುಲಿ ಸೆರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೋನಿಯಲ್ಲಿ ಹುಲಿ ಸೆರೆ. ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಕ್ತಿ ಕಾಲೊನಿ ಗ್ರಾಮದ ಲೋಕೇಶ್ ಎಂಬವರ ಬಾಳೆತೋಟದಲ್ಲಿದ್ದ ಹುಲಿರಾಯ.ಭಾನುವಾರ ಹುಲಿ ಕಾಣಿಸಿಕೊಂಡು ಘರ್ಜಿಸುತ್ತಾ ಬೀಡುಬಿಟ್ಟಿತ್ತು. ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದರು.ವಿಷಯ ತಿಳಿಯುತ್ತಿದ್ದಂತೆಯೇ ಬಂಡೀಪುರ ಹುಲಿ ರಕ್ಷಿತಾರಣ್ಯದ ಮದ್ದೂರು ವಲಯದ ಸಿಬ್ಬಂದಿಯಿಂದ ಹುಲಿ ಸೆರೆಗೆ ಸತತ ಕಾರ್ಯಾಚರಣೆ.ಹುಲಿಗೆ ಪಶು ವೈದ್ಯ ಡಾ.ಮಿರ್ಜಾ ವಾಸಿಂ ಅರಿವಳಿಕೆ ಚುಚ್ಚುಮದ್ದು ಕೊಟ್ಟ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿದಿದ್ದಾರೆ.

ಹುಲಿಗೆ ಅಂದಾಜು 7-8 ವರ್ಷ ವಯಸ್ಸಾಗಿದೆ ಎನ್ನಲಾಗಿದೆ.ಹುಲಿಯ ಎದೆ ಮತ್ತು ಹಿಂಗಾಲಿಗೆ ಗಾಯ.ಸರಹದ್ದಿನ ಕಾದಾಟದಲ್ಲಿ ಗಾಯಗೊಂಡಿರುವ ಸಾಧ್ಯತೆ ಇದೆ‌.ಸೋಮವಾರದ ತನಕ ಹುಲಿಯ ಆರೋಗ್ಯದ ಮೇಲೆ ನಿಗಾ ಇರಿಸಿ ಬಳಿಕ ಪಶು ವೈದ್ಯರ ಸಲಹೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು‌‌.ರಕ್ತದ ಮಾದರಿ ಸಂಗ್ರಹಿಸಿ ಮೈಸೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img