Wednesday, August 12, 2026
20.7 C
Belagavi

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

advertisement

spot_img

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ

ಪಾವಗಡ,  ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಮಾಜಿ ಶಾಸಕರಾದ ದಿವಂಗತ ಶ್ರೀ ಹೆಚ್. ವೆಂಕಟರಮಣಪ್ಪ ರವರ ಅಂತಿಮ ದರ್ಶನ ಪಡೆದು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿದ್ದರು
ಶ್ರೀ ಹೆಚ್. ವೆಂಕಟರಮಣ್ಣಪ್ಪ ಅವರು ಇತ್ತೀಚಿಗಷ್ಟೇ ನನ್ನನ್ನು ಭೇಟಿಯಾಗಿದ್ದರು. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಹಿಂದ ವರ್ಗದ ಧ್ವನಿಯಾಗಿದ್ದ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿದ್ದರು. ಸ್ವತ: ರೈತರಾಗಿದ್ದ ವೆಂಕಟರಮಣ್ಣಪ್ಪರು, ರೈತರ ಏಳಿಗೆಗೆ ಬಹುವಾಗಿ ಶ್ರಮಿಸಿದ್ದರು ಎಂದರು.

ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಠ
ಅವರೊಂದಿಗೆ ಉತ್ತಮ ಒಡನಾಟವಿದ್ದು, ಅಪಾರ ಸ್ನೇಹಾಭಿಮಾನ ಹೊಂದಿದ್ದರು. ವೆಂಕಟರಮಣ್ಣಪ್ಪ ರ ಪುತ್ರರು ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ತಂದೆಯವರ ಆದರ್ಶಗಳ ಹಾದಿಯಲ್ಲಿ ನಡೆಯುವರೆಂಬ ವಿಶ್ವಾಸವಿದೆ. ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ.ವೆಂಕಟರಮಣ್ಣಪ್ಪರ ಆತ್ಮಕ್ಕೆ ಶಾಂತಿಯನ್ನು ಕೋರುವ ಜೊತೆಗೆ, ಅವರ ಕುಟುಂಬದವರು ಮತ್ತು ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img