Wednesday, August 12, 2026
20.7 C
Belagavi

ಎಲ್ ಪಿ ಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ಎಲ್ ಪಿ ಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,  : ಎಲ್ ಪಿ ಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಲ್ ಪಿ ಜಿ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ವಿಧಾನಮಂಡಲದಲ್ಲಿ ಸರ್ಕಾರದ ವತಿಯಿಂದ ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದೆ.. ಆಹಾರಕ್ಕಾಗಿ ಹೋಟೆಲ್ ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ. ಕೇಂದ್ರ ಸಚಿವ ಹರದೀಪಸಿಂಗ ಪುರಿಯವರು ಎಲ್ ಪಿ ಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ನಿರ್ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.ಕರ್ನಾಟಕದಲ್ಲಿ ಮಾತ್ರ ಎಲ್ ಪಿ ಜಿ ಪೂರೈಕೆ ದೊಡ್ಡ ಸಮಸ್ಯೆಯಾಗಿದೆ ಎಂದು ಬಿಜೆಪಿಯ ನಾಯಕರು ಟೀಕಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯ ಬಿಜೆಪಿಯವರು ಮಾತನಾಡುವ ಬದಲು, ಎಲ್ ಪಿ ಹೆಚ್ಚಿನ ಸರಬರಾಜಿಗೆ ಕ್ರಮ ವಹಿಸಲಿ ಎಂದು ತಿಳಿಸಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img