Wednesday, August 12, 2026
20.7 C
Belagavi

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ

advertisement

spot_img

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 21: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು.

ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರುರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ ಎಂದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img