Saturday, August 8, 2026
24.6 C
Belagavi

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

advertisement

spot_img

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ರಾಜ್ಯಶಾಸ್ತ್ರ ವಿಭಾಗಕ್ಕೆ ಜಹುರಬಾಶಾ ಕಲೆಗಾರ ಅವರು ಸಲ್ಲಿಸಿದ “ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಪಾತ್ರ: ಸಂಗೊಳ್ಳಿ ರಾಯಣ್ಣ ಮತ್ತು ಮಾಹಾದೇವಪ್ಪ ಪಟ್ಟಣ ಕುರಿತು ಅಧ್ಯಯನ” ಎಂಬ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.ಈ ಮಹಾಪ್ರಬಂಧಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಡಿ.ಜಿ. ಹನುಮಂತಪ್ಪ ಅವರು ಮಾರ್ಗದರ್ಶನ ನೀಡಿದ್ದರು.

ಜಹುರಬಾಶಾ ಕಲೆಗಾರ ಅವರ ಈ ಶೈಕ್ಷಣಿಕ ಸಾಧನೆಗೆ ಶಿಕ್ಷಣ ಕ್ಷೇತ್ರದ ಗಣ್ಯರು, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

Hot this week

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...

ಸರ್ಕಾರಿ ಅನುದಾನವಿಲ್ಲದೆ ಸ್ಮಾರ್ಟ್ ಬೋರ್ಡ್ ಅಳವಡಿಕೆ: ಮುದುಕವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್ ಬೋರ್ಡ್ ಉದ್ಘಾಟನೆ ಹಾಗೂ ಅಭಿನಂದನಾ ಸಮಾರಂಭ

ಸರ್ಕಾರಿ ಅನುದಾನವಿಲ್ಲದೆ ಸ್ಮಾರ್ಟ್ ಬೋರ್ಡ್ ಅಳವಡಿಕೆ: ಮುದುಕವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿಜಿಟಲ್...

ನವಲಗುಂದದಲ್ಲಿ ಬೆಳೆ ಹಾನಿ ಪರಿಶೀಲನೆ: ರೈತರ ಸಮಸ್ಯೆ ಸರ್ಕಾರದ ಗಮನಕ್ಕೆ- ಸಂತೋಷ ಲಾಡ್

ನವಲಗುಂದದಲ್ಲಿ ಬೆಳೆ ಹಾನಿ ಪರಿಶೀಲನೆ: ರೈತರ ಸಮಸ್ಯೆ ಸರ್ಕಾರದ ಗಮನಕ್ಕೆ- ಸಂತೋಷ...

Topics

ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ವತಿಯಿಂದ ಶೇರುದಾರರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ.

ಇಂದು ಖಾನಾಪೇಠದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ವತಿಯಿಂದ ಕಾರ್ಖಾನೆಯ...

ಇವರಿಗೆ ಹೇಳೋರಿಲ್ಲ, ಕೇಳೋರಿಲ್ಲ, ಖಂಡ್ರೆ ಸಾಹೇಬ್ರೇ ನೀವಾದ್ರೂ ಅಥಣಿ ಈ ಅಧಿಕಾರಿಗಳ ಅಂಧಾ ದರ್ಬಾರ್ ಗೆ ಮುಕ್ತಿ ನೀಡಿ..!

ಇವರಿಗೆ ಹೇಳೋರಿಲ್ಲ, ಕೇಳೋರಿಲ್ಲ, ಖಂಡ್ರೆ ಸಾಹೇಬ್ರೇ ನೀವಾದ್ರೂ ಅಥಣಿ ಈ ಅಧಿಕಾರಿಗಳ...

ಜವಾಬ್ದಾರಿ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಅತಿವೃಷ್ಟಿ, ಅನಾವೃಷ್ಟಿ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ

ಜವಾಬ್ದಾರಿ ವಹಿಸಿರುವ ಜಿಲ್ಲೆಗಳಿಗೆ ತೆರಳಿ ಅತಿವೃಷ್ಟಿ, ಅನಾವೃಷ್ಟಿ ಪರಿಶೀಲಿಸಿ ವರದಿ ನೀಡಲು...
spot_img

Related Articles

Popular Categories

spot_img