Monday, June 1, 2026
26.1 C
Belagavi

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

advertisement

spot_img

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ, ಹೋಬಳಿ ಇರಲಿ ಅಥವಾ ನಗರದ ಬೀದಿಗಳಿರಲಿ… ಎಲ್ಲೆಡೆ ಕೇಳಿ ಬರುತ್ತಿರುವುದು ಒಂದೇ ಧ್ವನಿ – ಅದು ಕಾಂಗ್ರೆಸ್ ಜಯಘೋಷ!ಇಂದು ಸಂಜೆ ಬಾಗಲಕೋಟೆ ನಗರದ ವಾರ್ಡ್-29ರಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಜನರು ಅಪಾರ ಉತ್ಸಾಹದಿಂದ ಪಾಲ್ಗೊಂಡಿದ್ದರು. ನಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಜನಾಭಿಪ್ರಾಯ ಸ್ಪಷ್ಟವಾಗಿ ವ್ಯಕ್ತವಾಗಿದ್ದು, ಗೆಲುವಿನ ದಿಕ್ಕಿನಲ್ಲಿ ಮತ್ತಷ್ಟು ವಿಶ್ವಾಸ ಮೂಡಿಸಿದೆ.

ಅಭ್ಯರ್ಥಿ ಶ್ರೀ ಉಮೇಶ್ ಮೇಟಿ, ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಶಿವಾನಂದ ಪಾಟೀಲ್, ಮಾಜಿ ಶಾಸಕರಾದ ಶ್ರೀ ಆನಂದ ನ್ಯಾಮಗೌಡ, ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ!

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img