Sunday, August 9, 2026
21.4 C
Belagavi

ಬಡವರ ಮತಗಳನ್ನು ತೆಗೆಯಲು ಎಸ್ ಐಆರ್ ಮೂಲಕ ಸಂಚು: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

advertisement

spot_img

ಬಡವರ ಮತಗಳನ್ನು ತೆಗೆಯಲು ಎಸ್ ಐಆರ್ ಮೂಲಕ ಸಂಚು: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಹೋರಾಟಗಾರರ ಮೇಲಿನ ಪ್ರಕರಣ ವಾಪಸ್ ತಪ್ಪೇನಿಲ್ಲ

ಬೆಂಗಳೂರು, ಮೇ 22:

“ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

“ಶಾಸಕರು, ಬಿಎಲ್ಎಗಳಿಗೆ ಎಸ್ ಐಆರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದ ಕಾರಣಕ್ಕೆ ಸಭೆ ಕರೆಯಲಾಗುತ್ತಿದೆ. ಏಕೆಂದರೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಆದ ಕಾರಣಕ್ಕೆ ನಾವು ಜಾಗೃತಿಗೆ ಮುಂದಾಗಿದ್ದೇವೆ. ಪ್ರತಿಯೊಬ್ಬರೂ ಸಹ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ ನಾಗರಿಕರು ತಮ್ಮ ಮತವನ್ನು ಕಳೆದುಕೊಳ್ಳುತ್ತಾರೆ. ಬೇರೆ ರಾಜ್ಯಗಳಲ್ಲಿ ಇದೇ ರೀತಿ ಆಗಿದ್ದನ್ನು ನೋಡಿದ್ದೇವೆ. ಮತದಾನದ ಹಕ್ಕು ಹೋದರೆ ಪಿಂಚಣಿ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಅನೇಕ ಅನುಕೂಲಗಳಿಂದ ನಾಗರಿಕರು ವಂಚಿತರಾಗುತ್ತಾರೆ. ಅದಕ್ಕೆ ನಾವು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದರು.

ಹೋರಾಟಗಾರರ ಮೇಲಿನ ಪ್ರಕರಣ ವಾಪಸ್ ತಪ್ಪೇನಿಲ್ಲ

ಮುಸ್ಲಿಮರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯುವ ತೀರ್ಮಾನದ ಬಗ್ಗೆ ಕೇಳಿದಾಗ, “ರಾಜಕೀಯ ಪ್ರೇರಿತ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಜೊತೆಗೆ ರೈತರ ಮೇಲಿನ, ಕನ್ನಡ ಚಳುವಳಿಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿದ್ದು ಇದರಲ್ಲಿ ತಪ್ಪೇನಿಲ್ಲ” ಎಂದು ತಿಳಿಸಿದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img