Monday, June 1, 2026
23.1 C
Belagavi

ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ

advertisement

spot_img

ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, 
ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣಿ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಹಕಾರಿ ರಂಗದ ಭೀಷ್ಮ ನಾಡು ಮೆಚ್ಚಿದ ನಾಯಕ ಶ್ರೀ ಕೆ ಎಚ್ ಪಾಟೀಲ್ ರ 101 ನೇ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಹಕಾರಿ ಕ್ಷೇತ್ರದಲ್ಲಿ ಮಾಡದಿರುವ ಕೆಲಸವಿಲ್ಲ
ಸಾಮಾನ್ಯ ಗ್ರಾಮದಲ್ಲಿ ಹುಟ್ಟಿ ಪಂಚಾಯತಿ ಸದಸ್ಯರಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕೆ. ಎಚ್. ಪಾಟೀಲ್ ಅವರು ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತಿನಂತೆ ಸಹಕಾರಿ ಕ್ಷೇತ್ರದಲ್ಲಿ ಇವರು ಮಾಡದಿರುವ ಕೆಲಸವಿಲ್ಲ. ಸಹಕಾರಿ ಕ್ಷೇತ್ರ ಮಾತ್ರವಲ್ಲದೆ, ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದರು. ದೇವರಾಜ ಅರಸು, ವೀರೇಂದ್ರ ಪಾಟೀಲ್ ಹಾಗೂ ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದರು ಎಂದರು.ಕೆ.ಎಚ್ ಪಾಟೀಲರು ಬಡವರು , ದಲಿತರು, ಅಲ್ಪಸಂಖ್ಯಾತರಿಗೆ ಆರ್ಥಿಕ ಶಕ್ತಿ ತುಂಬಿದ್ದರು
ಕೆ. ಹೆಚ್. ಪಾಟೀಲರ ಸಂಪರ್ಕ ರಾಜಕೀಯವಾಗಿ ಕಡಿಮೆಯಿದ್ದರೂ ಅವರು ಸಚಿವರಾಗಿ ಮಾಡುತ್ತಿದ್ದ ಕೆಲಸವನ್ನು ಗಮನಿಸುತ್ತಿದ್ದೆ. . ಓದು ಕಡಿಮೆಯಿದ್ದರೂ ಜನಪರವಾದ ಅಪಾರ ಕಾಳಜಿಯನ್ನು ಹೊಂದಿದ್ದರು. ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಬಡವರು, ದಲಿತರು, ಅಲ್ಪಸಂಖ್ಯಾತರಲ್ಲಿ ಶಕ್ತಿ ತುಂಬುವ ಕೆಲಸ ಮಾಡಿದ್ದನ್ನು ಸ್ಮರಿಸಬೇಕು ಎಂದರು. ಕೆ ಎಚ್ ಪಾಟೀಲ್ ರ ಪುತ್ರ, ಸಚಿವರೂ ಆದ ಹೆಚ್.ಕೆ.ಪಾಟೀಲರು ಅವರ ತಂದೆಯವರು ನಡೆದ ದಾರಿಯಲ್ಲಿ ನಡೆಯುತ್ತಿದ್ದು, ಅವರಿಗಿಂತಲೂ ಹೆಚ್ಚು ಬೆಳೆಯಲಿ ಎಂದು ಆಶಿಸಿದರು.ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ , ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾ ಉಪಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಸಚಿವರಾದ ಕೆ. ಹೆಚ್.ಮುನಿಯಪ್ಪ, ಹೆಚ್. ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಎನ್. ಎಸ್ ಬೋಸರಾಜು, ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜರಾಯ ರೆಡ್ಡಿ, ಶಾಸಕರು, ಉಪಸ್ಥಿತರಿದ್ದರು

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img