Monday, August 10, 2026
21.2 C
Belagavi

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

advertisement

spot_img

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಪ್ರಮಾಣದ ಬೆಲೆ ಏರಿಕೆ ಹಿಂದೆ ಎಂದೂ ಕಂಡಿಲ್ಲ. ಕೆಲವು ರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಇಂತಹ ಜನವಿರೋಧಿ ನಿರ್ಧಾರ ತೆಗೆದುಕೊಂಡಿರುವುದು ಜನರಿಗೆ ನೀಡಿದ ಭರವಸೆಗಳನ್ನೇ ಮರೆತಂತಾಗಿದೆ. ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಗದಾಪ್ರಹಾರವಾಗಿದೆ ಎಂದಿದ್ದಾರೆ.ಹೋಟೆಲ್ ಮಾಲೀಕರು ಈಗಾಗಲೇ ಬೆಲೆ ಏರಿಕೆಯ ಒತ್ತಡವನ್ನು ಎದುರಿಸುತ್ತಿದ್ದಾರೆ. ಈ ನಿರ್ಧಾರದಿಂದ ಆಹಾರ ಪದಾರ್ಥಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ. ಅದರ ಪರಿಣಾಮವಾಗಿ ದಿನನಿತ್ಯ ಜೀವನ ನಡೆಸುವ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಜನರ ಜೀವನೋಪಾಯವನ್ನು ಕಷ್ಟಕರಗೊಳಿಸುವ ಬದಲು, ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆದರೆ, ಚುನಾವಣೆಯ ಬಳಿಕ ಜನರಿಗೆ ಮತ್ತೊಮ್ಮೆ ಮೋಸ ಮಾಡುತ್ತಿರುವುದು ಸ್ಪಷ್ಟವಾಗಿದೆ.
ತಕ್ಷಣವೇ ಈ ಅನ್ಯಾಯಕರ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಹಾಗೂ ಜನಪರ ನೀತಿಗಳನ್ನು ಅನುಸರಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಒತ್ತಾಯಿಸಿದ್ದಾರೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img