ವಿಜಯಪುರ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕೃಷ್ಣಾ ನದಿಗೆ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು
ಆಲಮಟ್ಟಿ ಜಲಾಶಯ ತುಂಬಿರುವುದರಿಂದ ರೈತರಲ್ಲಿ ಸಂತಸ ಮೂಡಿದ್ದು, ನಾಡಿನ ಜನತೆಗೆ ಒಳಿತಾಗಲಿ, ಅನ್ನದಾತರ ಬಾಳು ಹಸನಾಗಲಿ ಎಂದು ಪ್ರಾರ್ಥಿಸಿದರುಕೃಷ್ಣಾ ಜಲಾಶಯ ಪೂರ್ಣ ಸಂಗ್ರಹ ಸಾಮರ್ಥ್ಯವಾದ 519.60 ಮೀಟರ್ ಅನ್ನು ತಲುಪಿದ್ದು, ಅಣೆಕಟ್ಟಿನಲ್ಲಿ 123.081 ಟಿಎಂಸಿ ನೀರು ಸಂಗ್ರಹವಿದೆ. ಲಕ್ಷಾಂತರ ರೈತರ ಬದುಕಿಗೆ ಆಸರೆಯಾಗಿರುವ ಹಾಗೂ ಕುಡಿಯುವ ನೀರಿನ ಜೀವನದಿಯಾಗಿರುವ ಕೃಷ್ಣೆಗೆ ನಮನಗಳನ್ನು ಅರ್ಪಿಸಿದರು.
Trending Now
