Monday, August 10, 2026
20.5 C
Belagavi

ವಿಕಲಚೇತನರಿಗೆ ಬ್ಯಾಟರಿ ಚಾಲಿತ ಮೋಟರ್ ಬೈಕ್ ವಿತರಣೆ

advertisement

spot_img

ವಿಕಲಚೇತನರಿಗೆ ಬ್ಯಾಟರಿ ಚಾಲಿತ ಮೋಟರ್ ಬೈಕ್ ವಿತರಣೆ

ಧಾರವಾಡ  ಏ.27: 2025-26ನೇ ಸಾಲಿನ ತಾಲೂಕ ಪಂಚಾಯತ ಅನಿಬರ್ಂಧಿತ ಅನುದಾನದಲ್ಲಿ ಶೇ.5 ರಷ್ಟು ಮೀಸಲಿರಿಸಿದ ಅನುದಾನದಲ್ಲಿ ವಿಕಲಚೇತನರಿಗೆ ಬ್ಯಾಟರಿ ಚಾಲಿತ ಮೋಟರ್ ಬೈಕ್‍ಗಳನ್ನು ಧಾರವಾಡ ತಾಲೂಕ ವ್ಯಾಪ್ತಿಯ 09 ಜನ ದೈಹಿಕ ನ್ಯೂನ್ಯತೆ ಹೊಂದಿದ ವಿಕಲಚೇತನರಿಗೆ ಕಾರ್ಮಿಕ ಸಚಿವರು ಹಾಗೂ ಧಾರವಾಡ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ವಿತರಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಎನ್‍ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹಾಗೂ ಧಾರವಾಡ ತಾ.ಪಂ ಆಡಳಿತಾಧಿಕಾರಿ ಮಲ್ಲಿಕಾರ್ಜುನ ತೊದಲಬಾಗಿ, ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ ಹಾಗೂ ಇತರ ಮುಖಂಡರು, ವಿವಿದ್ದೋದ್ದೇಶ ಪುರ್ನವಸತಿ ಕಾರ್ಯಕರ್ತ ಬಸವರಾಜ ಬೆಳಾರದ ಹಾಗೂ ಇತರರು ಉಪಸ್ಥಿತರಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img