Sunday, August 9, 2026
21.4 C
Belagavi

ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ವತಿಯಿಂದ ಶೇರುದಾರರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ.

advertisement

spot_img

ಇಂದು ಖಾನಾಪೇಠದ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ವತಿಯಿಂದ ಕಾರ್ಖಾನೆಯ ಶೇರುದಾರರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವು ಗಚ್ಚಿನ ಹಿರೇಮಠ, ಕಿಲ್ಲಾ ತೊರಗಲ್‌ನ ಶ್ರೀ ಚನ್ನಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ಕಾರ್ಖಾನೆಯ ಅಧ್ಯಕ್ಷ ಮಹದೇವಪ್ಪ ಯಾದವಾಡ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಬಿ.ಎಸ್. ಬೆಳವಣಿಗೆ ಸೇರಿದಂತೆ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು, ಸಿಬ್ಬಂದಿ ಹಾಗೂ ಶೇರುದಾರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕಾರ್ಖಾನೆಯ ವತಿಯಿಂದ ಶೇರುದಾರರಿಗೆ 2026ರ ಆಗಸ್ಟ್ 5ರಿಂದ ಆಗಸ್ಟ್ 20ರವರೆಗೆ, ಭಾನುವಾರವನ್ನು ಹೊರತುಪಡಿಸಿ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಿಸಲಾಗುವುದು ಎಂದು ತಿಳಿಸಲಾಯಿತು.ರಿಯಾಯಿತಿ ದರದಂತೆ ‘ಅ’ ವರ್ಗದ ಶೇರುದಾರರಿಗೆ ₹2,400 ಹಾಗೂ ‘ಡ’ ವರ್ಗದ ಶೇರುದಾರರಿಗೆ ₹1,200 ದರದಲ್ಲಿ ಸಕ್ಕರೆ ನೀಡಲಾಗುತ್ತದೆ. ನಿಗದಿತ ದಿನಾಂಕ ಹಾಗೂ ಸಮಯದೊಳಗೆ ಶೇರುದಾರರು ಆಗಮಿಸಿ ತಮ್ಮ ಪಾಲಿನ ಸಕ್ಕರೆಯನ್ನು ಪಡೆದುಕೊಳ್ಳುವಂತೆ ಕಾರ್ಖಾನೆ ಆಡಳಿತ ಮಂಡಳಿ ಮನವಿ ಮಾಡಿದೆ.
ಈ ಯೋಜನೆಯು ಶೇರುದಾರರಿಗೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ಜಾರಿಗೆ ತರಲಾಗಿದ್ದು, ಶೇರುದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img